ಲಾರಿ–ಬೈಕ್ ನಡುವೆ ಅಪಘಾತ: ಇಬ್ಬರ ದಾರುಣ ಸಾವು
21/06/2023
ಚಿಕ್ಕಮಗಳೂರು: ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.
ಬೈಕ್ ನಲ್ಲಿದ್ದ ವಿಶ್ವಾಸ್ (24), ದೀಪಿಕಾ (22) ಮೃತಪಟ್ಟವರಾಗಿದ್ದು, ವಿಶ್ವಾಸ್ ತರೀಕೆರೆ ತಾಲೂಕಿನ ಬೇಲೇನಹಳ್ಳಿ ನಿವಾಸಿಯಾಗಿದ್ದರೆ, ದೀಪಿಕಾ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿಯಾಗಿದ್ದಾರೆ.
ಘಟನೆಯು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw