ಮಂಗಳೂರು: ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿ
ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿಯಾಗಿರುವ ಘಟನೆ ಮಂಗಳೂರು ನಗರದ ಬಿಕರ್ನಕಟ್ಟೆಯಲ್ಲಿ ನಡೆದಿದೆ.
ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 15 ವಾಹನಗಳು ಜಖಂಗೊಂಡಿವೆ. ಹಾಗೂ ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.
ಘಟನೆ ಬಳಿಕ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಮೇಯರ್ ಜಯಾನಂದ ಅಂಚನ್ ಕಟ್ಟಡದ ಮೇಲಿರುವ ಇತರ ಸಣ್ಣ ಟವರ್ ಗಳನ್ನು ತೆರವುಗೊಳಿಸುವಂತೆ ಆದೇಶಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw