ಅಫ್ಘಾನಿಸ್ತಾನದ ಸಚಿವ ಈಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್!
ಅಫ್ಘಾನಿಸ್ತಾನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಸೈಯದ್ ಅಹ್ಮದ್ ಸಾದತ್ ಅವರು ಇದೀಗ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಫ್ಘಾನಿಸ್ತಾನ ತೊರೆದ ಅವರು ಇದೀಗ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.
ಸೈಯದ್ ಅವರು ಅಶ್ರಫ್ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 20 ವರ್ಷಗಳ ಬಳಿಕ ಕಾಬೂಲ್ ಮೇಲೆ ತಾಲಿಬಾನ್ ಹಿಡಿತ ಸಾಧಿಸಿದ ಬಳಿಕ ಸೈಯದ್ ಅವರು ಅಫ್ಘಾನಿಸ್ತಾನ ತೊರೆದಿದ್ದಾರೆ.
ಸದ್ಯ ಜರ್ಮಿನಿಯಲ್ಲಿರುವ ಅವರು ಜರ್ಮನಿಯಲ್ಲಿ ಜೀವನೋಪಾಯಕ್ಕಾಗಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್ ಜಜೀರಾ ವರದಿ ಮಾಡಿದ್ದು, ಹಲವು ಫೋಟೋಗಳನ್ನು ಶೇರ್ ಮಾಡಿದೆ.
ಇನ್ನಷ್ಟು ಸುದ್ದಿಗಳು…
ಭಾರತವು ಕಂಪೆನಿಗಳ ಗುಲಾಮಗಿರಿಯತ್ತ ಸಾಗುತ್ತಿದೆ | ಈಸ್ಟ್ ಇಂಡಿಯಾ ಕಂಪೆನಿಯನ್ನು ನೆನಪಿಸಿದ ರಾಹುಲ್ ಗಾಂಧಿ
ಪೊಲೀಸರನ್ನು ಕ್ಯಾರೇ ಮಾಡದೇ ಬಿಜೆಪಿಯಿಂದ ಮಂಡ್ಯದಲ್ಲಿ ಬೃಹತ್ ರಾಜಕೀಯ ಜಾತ್ರೆ!
ಕಾಂಗ್ರೆಸ್ ಭಯೋತ್ಪಾದನೆಯ ಮನಸ್ಥಿತಿಗಳನ್ನು ಪ್ರೋತ್ಸಾಹಿಸುತ್ತದೆ | ಸಚಿವೆ ಶೋಭಾ ಕರಂದ್ಲಾಜೆ
ದಂತ ವೈದ್ಯನ ಕೈಯಿಂದ ಜಾರಿದ ಸ್ಕ್ರೂ ವೃದ್ಧನ ಶ್ವಾಸಕೋಶ ಸೇರಿತು | ಮುಂದೆ ನಡೆದದ್ದೇನು ಗೊತ್ತಾ?
ನಟಿಯರು ಡ್ರಗ್ಸ್ ಸೇವಿಸಿದ್ದು ದೃಡವಾಗಿದೆ, ಕೇಸ್ ಇನ್ನಷ್ಟು ಗಟ್ಟಿಯಾಗಿದೆ | ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು?
ಸಂಸದನ ಮನೆಗೆ ಸೋಡಾ ಬಾಟ್ಲಿಯಿಂದ ದಾಳಿ ನಡೆಸಿದ ನಾಲ್ವರು ದುಷ್ಕರ್ಮಿಗಳು