ಅಫ್ಘಾನಿಸ್ತಾನ ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ: ಸಿಂಗಪುರ ಪ್ರಧಾನಿ - Mahanayaka
2:22 PM Wednesday 5 - February 2025

ಅಫ್ಘಾನಿಸ್ತಾನ ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ: ಸಿಂಗಪುರ ಪ್ರಧಾನಿ

lee hsien loong
23/08/2021

ಸಿಂಗಪುರ: ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಅಫ್ಘಾನಿಸ್ತಾನವು ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ ಎಂದು ಸಿಂಗಪುರ ಪ್ರಧಾನಿ ಲೀ ಶೆನ್‌ ಲಾಂಗ್‌ ಹೇಳಿದ್ದಾರೆ.

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಸೋಮವಾರ ಸಿಂಗಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಅಮೆರಿಕದ ಮಧ್ಯೆ ಪ್ರವೇಶದಿಂದಾಗಿ, ಭಯೋತ್ಪಾದನಾ ಸಂಘಟನೆಗಳು ಅಫ್ಘಾನಿಸ್ತಾನವನ್ನು ತಮ್ಮ ಸುರಕ್ಷತಾ ನೆಲೆಯಾಗಿ ಬಳಸಿಕೊಳ್ಳುವುದನ್ನು ನಿಲ್ಲಿಸಿದ್ದವು. ಮುಂಬರುವ ದಿನಗಳಲ್ಲೂ ಅಫ್ಘಾನಿಸ್ತಾನವು ಭಯೋತ್ಪಾದನೆಯ ಕೇಂದ್ರಬಿಂದುವಾಗುವುದಿಲ್ಲ ಎಂದು ಸಿಂಗಪುರ ಭಾವಿಸುತ್ತದೆ ಎಂದು ಹೇಳಿದರು.

ಭಯೋತ್ಪಾದನೆಯ ವಿರುದ್ಧದ ಜಾಗತಿಕ ಹೋರಾಟದ ಭಾಗವಾಗಿ ಸಿಂಗಪುರವು ಅಫ್ಘಾನಿಸ್ತಾನಕ್ಕೆ ತನ್ನ ಸೇನಾ ಸಿಬ್ಬಂದಿಯನ್ನು ಕಳುಹಿಸಿದೆ. ಎರಡು ದಶಕಗಳ ಬಳಿಕ ಅಮೆರಿಕವು ಅಫ್ಘಾನಿಸ್ತಾನದಿಂದ ತನ್ನ ಸೇನಾಪಡೆಯನ್ನು ಹಿಂತೆಗೆದುಕೊಂಡಿದ್ದು, ಇದರ ಬೆನ್ನಲ್ಲೇ ಅಫ್ಘಾನಿಸ್ತಾನವು ತಾಲಿಬಾನ್ ಉಗ್ರರ ಕೈಸೇರಿದೆ.

ಇನ್ನಷ್ಟು ಸುದ್ದಿಗಳು…

 

ಕಳ್ಳ ನುಂಗಿದ ಚಿನ್ನದ ಸರವನ್ನು ಹೊರ ತೆಗೆದದ್ದು ಹೇಗೆ ಗೊತ್ತಾ? | ಕೊನೆಗೂ ಕಳ್ಳನ ಪ್ಲಾನ್ ಪ್ಲಾಪ್ ಆಯಿತು!

ಜಾತಿ ಜನಗಣತಿ ನಡೆಸಲು ಪ್ರಧಾನಿ ಮೋದಿಗೆ ಬೇಡಿಕೆ ಇಟ್ಟ ನಿತೀಶ್ ಕುಮಾರ್ ನೇತೃತ್ವದ ನಿಯೋಗ

ರಕ್ಷಾ ಬಂಧನ ಕಟ್ಟಿ ವಾಪಸ್ ಆಗುತ್ತಿದ್ದ ವೇಳೆ ಭೀಕರ ಅಪಘಾತ: ಪತಿ, ಪತ್ನಿ, ಮಗು ದಾರುಣ ಸಾವು

ಬಿಗ್ ಬಾಸ್ ಕ್ಯಾಮರ ಮುಂದೆಯೇ ಲೈಂಗಿಕ ಕ್ರಿಯೆ ನಡೆಸಲಾಗಿದೆ | ಸ್ಪರ್ಧಿಯಿಂದ ಗಂಭೀರ ಆರೋಪ

ಹೆಣ ಅಂತ ಅಂದು ಕೊಂಡ್ರು, ಆದ್ರೆ ಅದು ಜನ! | ಪೊಲೀಸರನ್ನೇ ಬೆಚ್ಚಿಬೀಳಿಸಿದ ಭೂಪ

ಅಫ್ಘಾನಿಸ್ತಾನದ ಮಹಿಳೆಯರನ್ನು ಬಹಿರಂಗವಾಗಿ ಮಾರಾಟ ಮಾಡಲಾಯ್ತೆ? | ವೈರಲ್ ವಿಡಿಯೋದ ಹಿಂದಿನ ಸತ್ಯಾಂಶ ಏನು?

ದೇವಸ್ಥಾನಕ್ಕೆ ಬಂದಿದ್ದ ತಂದೆ, ತಾಯಿ, ಮಗಳು ನದಿಯಲ್ಲಿ ಕೊಚ್ಚಿ ಹೋಗಿ ಸಾವು!

ಇತ್ತೀಚಿನ ಸುದ್ದಿ