ಸ್ಕೂಟರ್ ಶೋ ರೂಮ್‌ ನಲ್ಲಿ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ಬೈಕ್ ಬೆಂಕಿಗಾಹುತಿ

fire
24/06/2022

ಮಂಗಳೂರು: ಮಂಗಳೂರಿನ ಪಡೀಲ್ ಬಳಿಯ ಒಕಿನಾವ ಶೋರೂಮ್‌ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ  ಬೈಕ್ ಗಳು ಬೆಂಕಿಗಾಹುತಿಯಾಗಿದೆ.

ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್‌ವೊಂದು ಬೆಂಕಿ ಕಾಣಿಸಿಕೊಂಡಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಒಕಿನವ ಬ್ಯಾಟರಿ ಸ್ಕೂಟರ್‌ ಶೋ  ರೂಮ್‌ನಲ್ಲಿಅಗ್ನಿ ಅವಘಡ ಸಂಭವಿಸಿದೆನ್ನಲಾಗಿದೆ ಘಟನೆಯಿಂದ ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

50 ಅಡಿ ಆಳಕ್ಕೆ ಉರುಳಿ ಬಿದ್ದ ಬಸ್ : ಐವರು ಸ್ಥಳದಲ್ಲೇ ಸಾವು

ಭ್ರಷ್ಟಾಚಾರದ ದುಡ್ಡಿನಿಂದ ಆಪರೇಷನ್ ಕಮಲ: ಸಿದ್ದರಾಮಯ್ಯ ಆರೋಪ

ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

 

ಇತ್ತೀಚಿನ ಸುದ್ದಿ

Exit mobile version