ಭಾರತೀಯ ವಿಮಾನ ನಿಲ್ದಾಣದಲ್ಲಿ ಜಾಬ್ ಆಫರ್: ನೀವೂ ಅರ್ಜಿ ಸಲ್ಲಿಸಿ  - Mahanayaka
7:26 PM Saturday 22 - February 2025

ಭಾರತೀಯ ವಿಮಾನ ನಿಲ್ದಾಣದಲ್ಲಿ ಜಾಬ್ ಆಫರ್: ನೀವೂ ಅರ್ಜಿ ಸಲ್ಲಿಸಿ 

airport authority of india recruitment 2025
16/01/2025

Airport Authority of India Recruitment 2025: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಗ್ನಿಶಾಮಕ ಠಾಣೆಯಲ್ಲಿ ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಈ ನೇಮಕಾತಿ ಪ್ರಕ್ರಿಯೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈಗಲೇ ಈ ಕೆಳಗಿನ ಅರ್ಹತೆಗಳ ವಿವರವನ್ನು ತಿಳಿದುಕೊಂಡು ತಡ ಮಾಡದೇ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಬಂದಿಸಿದ ಮಾಹಿತಿ — ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ?, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಎಷ್ಟು ಸಂಬಳ ಸಿಗುತ್ತದೆ ಎಂಬ ಇತರೆ ಮಾಹಿತಿಯನ್ನು ನೀಡಲಾಗಿದೆ.

ಹುದ್ದೆಗಳ ವಿವರ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸದ್ಯಕ್ಕೆ 89 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ..

ಈ ಹುದ್ದೆಗಳ ಹೆಸರು — ಅಗ್ನಿಶಾಮಕ ಸೇವೆಯಲ್ಲಿ ಕಿರಿಯ ಸಹಾಯಕ ಹುದ್ದೆಗಳು

ಶೈಕ್ಷಣಿಕ ಅರ್ಹತೆಗಳು?

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿರಬೇಕು. ಇಲ್ಲವಾದಲ್ಲಿ ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ವಿಭಾಗದಲ್ಲಿ ಡಿಪ್ಲೋಮ್ ಮುಗಿಸಿರಬೇಕು.

ಆಯ್ಕೆಯಾದವರಿಗೆ ಸಿಗುವ ವೇತನ — 31000ರೂ. ದಿಂದ 92,000ರೂ. ವರೆಗೆ

ಅರ್ಜಿ ಸಲ್ಲಿಸುವ ಲಿಂಕ್ : https://www.aai.aero/en/careers/recruitment


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ