ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ:  ಮಾಲು ಸಮೇತ ಆರೋಪಿ ವಶ - Mahanayaka

ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ:  ಮಾಲು ಸಮೇತ ಆರೋಪಿ ವಶ

mamballi police
06/01/2023

ಕೊಳ್ಳೇಗಾಲ: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಘಟನೆ ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಗ್ರಾಮದಲ್ಲಿ ನಡೆದಿದ್ದು, ಮಾಲು ಸಹಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಚಪ್ಪಾಜಿ ಬಂಧಿತ ಆರೋಪಿ. ಮನೆಯಲ್ಲಿ ಇವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಹೊಯ್ಸಳ ಪೊಲೀಸರು ತೆರಳಿ ಮದ್ಯದ ಪೌಚಿನೊಟ್ಟಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಗರ ಮಾಂಬಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ