ಅಕ್ರಮ ತೈಲ ಸಂಸ್ಕರಣಾಗಾರ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು
ನೈಜೀರಿಯಾದ ದಕ್ಷಿಣ ರಾಜ್ಯ ಇಮೊದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಇಮೊ ಗಡಿ ಪ್ರದೇಶ ಎಗೈಮಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿನ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಶುಕ್ರವಾರ ತಡರಾತ್ರಿ ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದುರಂತಲ್ಲಿ ಈವರೆಗೆ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಅಕ್ರಮ ಬಂಕರ್ ಸೈಟ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೆಟ್ರೋಲಿಯಂ ಸಂಪನ್ಮೂಲಗಳ ಕಮಿಷನರ್ ಗುಡ್ ಲಕ್ ಓಪಿಯಾ ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಬಿಎಸ್ ವೈ ಹೇಳಿದ್ದೇನು?
ಶ್ರೀರಾಮಸೇನೆ, ಭಜರಂಗದಳ, ಆರೆಸ್ಸೆಸ್ , ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡೆಯಬೇಕು: ಸಿದ್ದರಾಮಯ್ಯ ಕಿಡಿ
ಮನೆಯೊಳಗೆ ಸ್ಫೋಟಗೊಂಡ ಎಲೆಕ್ಟ್ರಿಕ್ ಬೈ ಕ್ ನ ಬ್ಯಾಟರಿ: ಓರ್ವ ಸಾವು, ಮಹಿಳೆಯ ಸ್ಥಿತಿ ಗಂಭೀರ