ಸಿದ್ದರಾಮಯ್ಯ ಸಂಪುಟದ ಮತ್ತೆ ಮೂವರಿಗೆ ಕೊಠಡಿ ಹಂಚಿಕೆ - Mahanayaka
11:01 PM Thursday 19 - September 2024

ಸಿದ್ದರಾಮಯ್ಯ ಸಂಪುಟದ ಮತ್ತೆ ಮೂವರಿಗೆ ಕೊಠಡಿ ಹಂಚಿಕೆ

siddaramaiah
23/05/2023

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ :  335, 336, 337 ಮತ್ತು 337 ಎ, ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…


Provided by

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ