ಒಂದು ಲಾರಿ ಬಿಯರ್ ಸಹಿತ, ಲಕ್ಷಾಂತರ ಮೌಲ್ಯದ ವಸ್ತುಗಳು ಪೊಲೀಸರ ವಶ
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನಲ್ಲಿ ದೇವರಹಳ್ಳಿ ಬಳಿ ಪೊಲೀಸರು ಒಂದು ಲಾರಿ ಲೋಡ್ ಬಿಯರ್ ಸಹಿತ ಹಲವು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
9, 10, 920 ರೂ ಮೌಲ್ಯದ 6250 ಲೀಟರ್ ಮದ್ಯ, ದಾಖಲೆ ಇಲ್ಲದ 2 ಲಕ್ಷ 50 ಸಾವಿರ ಮೌಲ್ಯದ ಜೀನ್ಸ್ ಪ್ಯಾಂಟ್ , ದಾಖಲೆ ಇಲ್ಲದ 2 ಲಕ್ಷದ 80 ಸಾವಿರ ಮೌಲ್ಯದ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಕೊಪ್ಪ ತಾಲೂಕಿನ ಗಡಿಕಲ್ ಚೆಕ್ ಪೋಸ್ಟ್ ನಲ್ಲಿ ಸೀಜ್ ಪೊಲೀಸರು ಹಣ ಸೀಜ್ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾತ್ರಿ ವೇಳೆ ಡ್ಯೂಟಿಯಲ್ಲಿದ್ದ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw