ಮತಾಂತರ ನಿಷೇಧ ಒಪ್ಪಿಕೊಳ್ಳಿ; ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ | ಬಿ.ಎಸ್.ಯಡಿಯೂರಪ್ಪ
ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಎಲ್ಲರೂ ಒಪ್ಪಿ ಜಾರಿಗೊಳಿಸಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ವಿಧೇಯಕ ಹರಿದು ಅಪಮಾನ ಮಾಡಿದ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ಸುವರ್ಣಸೌಧದಲ್ಲಿ ಈ ಹೇಳಿಕೆ ನೀಡಿದ ಯಡಿಯೂರಪ್ಪ, ವಿಧೇಯಕದ ಪ್ರತಿ ಹರಿದು ಅಪಮಾನ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಬೇಕು. ಕಾಂಗ್ರೆಸ್ ಎಲ್ಲ ಕಡೆ ಸೋತರೂ ಕೂಡ ಬುದ್ಧಿ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಹೋಗಬೇಡಿ ಎಂದು ಇದೇ ವೇಳೆ ವಿಪಕ್ಷಗಳಿಗೆ ಬಿ.ಎಸ್.ಯಡಿಯುರಪ್ಪ ಹೇಳಿದರು ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದಕ್ಷಿಣ ಆಫ್ರಿಕಾದಲ್ಲಿ ಏಕಾಏಕಿ ಇಳಿಕೆಯಾದ ಒಮಿಕ್ರಾನ್ ಪ್ರಕರಣ: ತಜ್ಞರು ಹೇಳಿದ ಅಚ್ಚರಿಯ ಸಂಗತಿ ಏನು ಗೊತ್ತಾ?
ಅರ್ಚಕರಿಗೆ ಸಿಹಿ ಸುದ್ದಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ!
ಮಂಗಳೂರು: ಮೀನುಗಾರನನ್ನು ತಲೆಕೆಳಗಾಗಿಸಿ ನೇತುಹಾಕಿ ದೌರ್ಜನ್ಯ: ವಿಡಿಯೋ ವೈರಲ್
ಬಿಜೆಪಿ ಆಡಳಿತದಲ್ಲಿ ಮಾತ್ರ ಹಿಂದೂಗಳ ಹಬ್ಬ ಆಚರಿಸಲು ಸಾಧ್ಯವಾಗುತ್ತದೆ | ಯೋಗಿ ಆದಿತ್ಯನಾಥ್
ಕಾನದ-ಕಟದರ ಬಾಲ್ಯ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 11
ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಹಿಂದಿನಿಂದ ಕಾಯ್ದೆಗೆ ಬೆಂಬಲ ನೀಡುತ್ತಿದೆ | ಬಿಜೆಪಿ ಶಾಸಕ ಯತ್ನಾಳ್