ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಮನ - Mahanayaka
6:22 PM Friday 20 - September 2024

ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿಬ್ಬಾಣ: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ನಮನ

ambedhar paninibbana
06/12/2021

ಬೀದರ್:  ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಇಂದು ಬೀದರ್ ನಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಈಡೇರಿಸುವ ಜೊತೆಗೆ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಪಾಲಿಸುವ ಮೂಲಕ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲಿಸೋಣ ಎಂದು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕರೆ ನೀಡಿದರು.

ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಕಾಶಂಪೂರ ಸೇರಿದಂತೆ ಹಲವಾರು ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಮನೆಯಲ್ಲಿಯೇ ಬಂಧಿಸಿದ ತಾಯಿ: ಮಕ್ಕಳ ಅಳು ಕೇಳಲಾರದೇ ಸ್ಥಳೀಯರಿಂದ ದೂರು

ಶಾಲಾ, ಕಾಲೇಜುಗಳಲ್ಲಿ ಕೊವಿಡ್ ಹೆಚ್ಚಳ: ಶಾಲಾ ಕಾಲೇಜುಗಳು ಮತ್ತೆ ಬಂದ್ ಆಗುತ್ತಾ?

ಪುನೀತ್ ರಾಜ್ ಕುಮಾರ್ ನಟನೆಯ ‘ಗಂಧದ ಗುಡಿ’ ಟೀಸರ್ ಬಿಡುಗಡೆ: ವಿಡಿಯೋ ನೋಡಿ

ಐವರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ!

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಮೊಟ್ಟೆ ನೀಡುತ್ತಿದೆ | ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

ಇತ್ತೀಚಿನ ಸುದ್ದಿ