ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
ಉಡುಪಿ: ಅಂಬೇಡ್ಕರ್ ಸೇನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಶಶಿ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಶೇಖರ ವರ್ವಾಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕೊಂಡಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಅಂಬೇಡ್ಕರ್ ಸೇನೆ ಪ್ರಧಾನ ಕಚೇರಿಯನ್ನು ನಡೆದ ಆಯ್ಕೆ ಪ್ರತಿಕ್ರಿಯೆಯಲ್ಲಿ ಅಂಬೇಡ್ಕರ್ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಪಿ.ಮೂರ್ತಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದರು.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಉಡುಪಿ ಜಿಲ್ಲಾ ಗೌರವ ಅಧ್ಯಕ್ಷರಾದ ಸತೀಶ್ ಕುಮಾರ್ ಬೈಲೂರ್ ಹಾಗೂ ಉಡುಪಿ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw