ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು - Mahanayaka
7:17 AM Thursday 12 - December 2024

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

andra pradesha
21/02/2022

ಹೈದರಾಬಾದ್​: ಆಂಧ್ರಪ್ರದೇಶದ ಐಟಿ ಇಲಾಖೆ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

ಮೇಕಪತಿ ಗೌತಮ್​ ರೆಡ್ಡಿ (49)ಅವರಿಗೆ ಇಂದು ಬೆಳಗ್ಗೆ ಹೃದಯಾಘಾತ ಉಂಟಾಗಿದೆ. ಈ ವೇಳೆ ಜೂಬ್ಲಿ ಹಿಲ್ಸ್​ನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ದಾರಿಮಧ್ಯೆಯೇ ಅವರು ಮನೃತಪಟ್ಟಿದ್ದಾರೆ.

ಗೌತಮ್​ ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2014, 2019ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಯುವತಿಯ ಖಾಸಗಿ ಫೋಟೋ ಆಕೆಯ ತಂದೆಗೆ ಕಳುಹಿಸಿ ಬೆದರಿಕೆ: ರೌಡಿಶೀಟರ್ ಬಂಧನ

ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ

ಬಹಿರಂಗ ಸಮಾವೇಶದಲ್ಲಿಯೇ ಬಿಜೆಪಿ ಮುಖಂಡನ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ

ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ: ಓರ್ವ ಆರೋಪಿ ವಶಕ್ಕೆ

ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

 

ಇತ್ತೀಚಿನ ಸುದ್ದಿ