ಪುತ್ರ ನಿಖಿಲ್ ಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ! - Mahanayaka

ಪುತ್ರ ನಿಖಿಲ್ ಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ!

kumara swamy
17/12/2022

ರಾಮನಗರ: ಪುತ್ರನಿಗಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದು, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಅನಿತಾ ಕುಮಾರಸ್ವಾಮಿ ಘೋಷಿಸಿದ್ದಾರೆ.


Provided by

ರಾಮನಗರದಲ್ಲಿ ನಡೆದ ಪಂಚರತ್ನ ಯಾತ್ರೆಯ ವೇಳೆ ಅನಿತಾ ಕುಮಾರಸ್ವಾಮಿ ಅವರು ಈ ವಿಚಾರವನ್ನು ತಿಳಿಸಿದ್ದು, ನಿಖಿಲ್ ಹೆಸರು ಘೋಷಿಸುತ್ತಿದ್ದಂತೆಯೇ ಕಾರ್ಯಕರ್ತರು ಹಾಗೂ ಬೆಂಬಲಿಗರು ಹರ್ಷ ವ್ಯಕ್ತಪಡಿಸಿದರು.

ಕೆಲವರು ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡಬೇಡಿ ಎಂದು ಅವರು ಇದೇ ವೇಳೆ ಸಾರ್ವಜನಿಕರಿಗೆ ಮನವಿ ಮಾಡಿಕೊಂಡರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

 

 

ಇತ್ತೀಚಿನ ಸುದ್ದಿ