ಹೊರ ದೇಶದಲ್ಲಿದ್ದ ವ್ಯಕ್ತಿಯ ವೋಟು ಹಾಕಿದ ಮತ್ತೋರ್ವ ವ್ಯಕ್ತಿ: ಬಿಜೆಪಿ– ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

mearu
10/05/2023

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಿಯ್ಯಾರು ಎಂಬಲ್ಲಿ ನಡೆದಿದ್ದು ಹೊರದೇಶದಲಿರುವ ವ್ಯಕ್ತಿಯ ವೋಟನ್ನು ಸ್ಥಳೀಯ ವ್ಯಕ್ತಿಯೋರ್ವ ಹಾಕಿರುವ ಘಟನೆಯಿಂದ ಸ್ಥಳದಲ್ಲಿ ಸ್ವಲ್ಪ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸ್ಥಳೀಯ ವ್ಯಕ್ತಿ ಬಿಜೆಪಿ ಪರ ಮತ ಚಲಾಯಿಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಿತರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ  ನಡೆದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಲಘು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version