ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಸ್ಥರಿಗೆ 5 ಲಕ್ಷ ರೂ ಪರಿಹಾರ: ಬೊಮ್ಮಾಯಿ
ಧಾರವಾಡ: ಶನಿವಾರ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ.
ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ
ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತ ಸಿಎಂ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಮಗುವಿನ ದಾರುಣ ಸಾವು!
ಪ್ರತಿ ಸಿಲಿಂಡರ್ ಗ್ಯಾಸಿಗೆ 200 ರೂ. ಸಬ್ಸಿಡಿ ಘೋಷಿಸಿದ್ದ ಕೇಂದ್ರ ಸರ್ಕಾರ
ತಂಪು ಪಾನೀಯದ ಮುಚ್ಚಳ ಗಂಟಲಲ್ಲಿ ಸಿಕ್ಕಿಕೊಂಡು ಪಿಯುಸಿ ವಿದ್ಯಾರ್ಥಿ ಸಾವು