ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳಿಗೆ ಬಿಗ್ ಶಾಕ್ | 6 ವರ್ಷಗಳ ಕಾಲ ಅನರ್ಹರಾಗುವ ಸಾಧ್ಯತೆ - Mahanayaka
10:10 PM Wednesday 4 - December 2024

ಕ್ರಿಮಿನಲ್ ಹಿನ್ನೆಲೆಯ ಜನಪ್ರತಿನಿಧಿಗಳಿಗೆ ಬಿಗ್ ಶಾಕ್ | 6 ವರ್ಷಗಳ ಕಾಲ ಅನರ್ಹರಾಗುವ ಸಾಧ್ಯತೆ

representatives crime
24/08/2021

ನವದೆಹಲಿ: ರಾಜ್ಯ ಹಾಗೂ ಕೇಂದ್ರದ 350ಕ್ಕೂ ಅಧಿಕ ಜನಪ್ರತಿನಿಧಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದವರಾಗಿದ್ದು, ಈ ಪೈಕಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಎರಡನೇ ಸ್ಥಾನದಲ್ಲಿದೆ ಎಂದು  ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ADR) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ.

296 ಶಾಸಕರು ಅಪರಾಧ ಹಿನ್ನೆಲೆ ಹೊಂದಿದ್ದಾರೆ. 39 ಕೇಂದ್ರ ಮತ್ತು ರಾಜ್ಯಗಳ ಸಚಿವರು ಕ್ರಿಮಿನಲ್ ಹಿನ್ನೆಲೆ ಉಳ್ಳವರಾಗಿದ್ದು, 67 ಸಂಸದರ ಅಪರಾಧ ಪ್ರಕರಣ ಹೊಂದಿದ್ದಾರೆ. ಹೀಗೆ 363 ಜನಪ್ರತಿನಿಧಿಗಳು ಕ್ರಿಮಿನಲ್ ಹಿನ್ನೆಲೆ ಉಳ್ಳವರಾಗಿದ್ದು, ಅಪರಾಧ ಸಾಬೀತಾದರೆ ಇವರೆಲ್ಲರೂ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಅನರ್ಹಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಶಾಸಕರು, ಸಂಸದರು, ಸಚಿವರು ಸೇರಿದಂತೆ 363 ಜನಪ್ರತಿನಿಧಿಗಳ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಅಪರಾಧ ಸಾಬೀತಾದಲ್ಲಿ ಇವರೆಲ್ಲರೂ 6 ವರ್ಷಗಳ ಕಾಲ ಅನರ್ಹರಾಗಲಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ಅಧ್ಯಯನದಲ್ಲಿ ಹೇಳಲಾಗಿದೆ.

ಇನ್ನಷ್ಟು ಸುದ್ದಿಗಳು…

 

ಆಟೋ ಚಾಲಕನಿಗೆ ಪೊಲೀಸರ ಎದುರೇ ಚಪ್ಪಲಿಯಿಂದ ಹೊಡೆದ ಮಹಿಳೆ | ಆಟೋ ಚಾಲಕ ಮಾಡಿದ್ದೇನು ಗೊತ್ತಾ?

ಪಿಸ್ತೂಲ್ ಸ್ವಚ್ಛಗೊಳಿಸುತ್ತಿರುವ ವೇಳೆ ಹಾರಿದ ಗುಂಡು | ಕಾನ್ಟ್ಟೇಬಲ್ ದಾರುಣ ಸಾವು

ಅಫ್ಘಾನಿಸ್ತಾನ ಮತ್ತೆ ಭಯೋತ್ಪಾದನೆಯ ಕೇಂದ್ರಬಿಂದು ಆಗದಿರಲಿ: ಸಿಂಗಪುರ ಪ್ರಧಾನಿ

ಜಿಮ್ ನಲ್ಲಿ ಜೊತೆಯಾಗಿ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ!

ಅಪ್ರಾಪ್ತ ಬಾಲಕಿಯ ಮೊಬೈಲ್ ಗೆ ಅಶ್ಲೀಲ ಚಿತ್ರ ಕಳುಹಿಸಿದ ಮಹಿಳೆ | ಮಹಿಳೆಯ ವಿಲಕ್ಷಣ ಮನಸ್ಥಿತಿಗೆ ಬೆಚ್ಚಿಬಿದ್ದ ಪೋಷಕರು

ಮತ್ತೆ ಅಖಾಡಕ್ಕಿಳಿಯಲಿದ್ದಾರೆ WWE ಸೂಪರ್ ಸ್ಟಾರ್ ಸಿಎಂ ಫಂಕ್ | ಖುಷಿಯಲ್ಲಿ ಕಣ್ಣೀರು ಹಾಕಿದ ಅಭಿಮಾನಿಗಳು

ರಮೇಶ್ ಜಾರಕಿಹೊಳಿ ಅವರ ರಕ್ಷಾ ಬಂಧನ ಆಚರಣೆ ಹೇಗಿತ್ತು ಗೊತ್ತಾ?

ವಿಡಿಯೋ ಮುಂದಿಟ್ಟುಕೊಂಡು ಬಿಜೆಪಿ ಮುಖಂಡ ಚಿ.ನಾ.ರಾಮು ವಿರುದ್ಧ ಮಹಿಳೆಯಿಂದ ಬ್ಲ್ಯಾಕ್ ಮೇಲ್ | ದೂರು ದಾಖಲು

ಇತ್ತೀಚಿನ ಸುದ್ದಿ