ಅಪ್ರಾಪ್ತೆ ಮೇಲೆ ವೃದ್ಧನಿಂದ ಅತ್ಯಾಚಾರಕ್ಕೆ ಯತ್ನ
ಯಾದಗಿರಿ: ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರೆ.
ಅಪ್ರಾಪ್ತೆಯನ್ನು ಗುಡಿಸಲಿಗೆ ಕರೆದೊಯ್ದು ಆಕೆಯ ತಮ್ಮನ ಕತ್ತು ಹಿಸುಕಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಬಳಿಕ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಬಾಲಕಿ ಕಿರುಚಿಕೊಂಡಿದ್ದರಿಂದ ಅಕ್ಕಪಕ್ಕದ ಜನರು ಸ್ಥಳಕ್ಕಾಗಮಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ.
ಘಟನೆ ಸಂಬಂಧ ಆರೋಪಿ ವೃದ್ಧನನ್ನು ಬಂಧಿಸಿದ್ದ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿದ ಶಿಕ್ಷಕಿ
ಕಾರು ಚಲಾಯಿಸಿದ ಬಾಲಕ: ಫುಟ್ಪಾತ್ ನಲ್ಲಿ ಕುಳಿತಿದ್ದ ನಾಲ್ವರು ಮಹಿಳೆಯರ ದಾರುಣ ಸಾವು
ರಸ್ತೆಯ ಗುಂಡಿಗೆ ಮತ್ತೊಂದು ಬಲಿ: ನಿಲ್ಲದ ರಕ್ತದಾಹ
ನಡು ರಸ್ತೆಯಲ್ಲಿ ತನ್ನ ವಾಹನಕ್ಕೆ ತಾನೇ ಬೆಂಕಿ ಹಚ್ಚಿದ ಮಾಲಿಕ!
ನಿಜವಾದ ಹಿಂದುತ್ವವಾದಿಗಳಾಗಿದ್ದರೆ ಜಿನ್ನಾನ ಕೊಲೆ ಮಾಡಬೇಕಿತ್ತು, ಗಾಂಧಿಯನ್ನಲ್ಲ | ಬಿ.ಕೆ.ಹರಿಪ್ರಸಾದ್