ಎರಡು ತಲೆಯ ಹಾವು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ!
ಎರಡು ತಲೆ ಹಾವು ಸಾಗಾಟ ಮಾಡುತ್ತಿದ್ದ ಖದೀಮರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಜಾಗೇರಿ ಸಮೀಪ ನಡೆದಿದೆ.
ಕೊಪ್ಪಳ ಮೂಲದ ಬಸವರಾಜು ಹಾಗೂ ರಾಯಚೂರು ಮೂಲದ ಹನುಮಂತ ಬಂಧಿತ ಆರೋಪಿಗಳು. ಇಲ್ಲದ ಕಥೆ ಕಟ್ಟಿ, ಜನರಿಗೆ ಟೋಪಿ ಹಾಕುವ ಉದ್ದೇಶದಿಂದ ಮಣ್ಣು ಮುಕ್ಕುವ ಹಾವನ್ನು ಹಿಡಿದು ಸಾಗಿಸುವಾಗ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಇವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw