ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ - Mahanayaka
7:33 AM Thursday 12 - December 2024

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

aryabhat
26/01/2022

ಮಂಗಳೂರು: ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ.

ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದರು. ಇವರು ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಂವಿಧಾನ ಜಾರಿಗೆ ಬಂದ ದಿನ ಗಣರಾಜ್ಯೋತ್ಸವ

ವಿದ್ಯಾರ್ಥಿನಿಯ ಜೊತೆಗೆ ಶಾಲೆಯಲ್ಲಿ ಶಿಕ್ಷಕನಿಂದ ಅಸಭ್ಯ ವರ್ತನೆ: ವಿಡಿಯೋ ವೈರಲ್

ಮಗಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯಿಂದಲೇ ಅತ್ಯಾಚಾರ!

ಬಿಜೆಪಿ – ಜೆಡಿಎಸ್​ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್​​ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ: ನಳಿನ್ ಕುಮಾರ್ ಕಟೀಲ್

 

ಇತ್ತೀಚಿನ ಸುದ್ದಿ