ಶಾಲೆಯ ಬಳಿ ಗುಂಡಿನ ದಾಳಿ: ಓರ್ವ ವಿದ್ಯಾರ್ಥಿ ಸಾವು - Mahanayaka
8:06 PM Wednesday 11 - December 2024

ಶಾಲೆಯ ಬಳಿ ಗುಂಡಿನ ದಾಳಿ: ಓರ್ವ ವಿದ್ಯಾರ್ಥಿ ಸಾವು

newyeark
09/04/2022

ನ್ಯೂಯಾರ್ಕ್ ನ ಬ್ರಾಂಕ್ಸ್ ಸ್ಕೂಲ್ ಬಳಿ ಗುಂಡಿನ ದಾಳಿ  ನಡೆದ ಪರಿಣಾಮ ಓರ್ವ ಬಾಲಕಿ ಸಾವನ್ನಪ್ಪಿದ್ದು  ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಈ ಘಟನೆ ನಡೆದಿದೆ ಎಂದು ನ್ಯೂಯಾರ್ಕ್ ಪೊಲೀಸ್ ಇಲಾಖೆ ತಿಳಿಸಿದೆ.ಗುಂಡಿನ ದಾಳಿಯಲ್ಲಿ 16 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.  ಎದೆಗೆ ಗುಂಡೇಟಿನಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಮತ್ತೊಬ್ಬ ಬಾಲಕಿಯ ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ .17 ವರ್ಷದ ಬಾಲಕನ ಮೇಲೆಯು ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಕಾರಣವಾದ  ಆರೋಪಿಯನ್ನು ಗುರುತಿಸಲಾಗಿದ್ದು, ಆರೋಪಿಯು ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಂದು ಚಕ್ರವರ್ತಿ ಸಾಮ್ರಾಟ್ ಅಶೋಕ ಜನ್ಮ ಜಯಂತಿ: ಅಶೋಕನ ಆಡಳಿತ ಹೇಗಿತ್ತು?

ಎಟಿಎಂನಿಂದ ಹಣ ಡ್ರಾ ಮಾಡಬೇಕಾದರೆ ಕಾರ್ಡ್ ಬೇಕಾಗಿಲ್ಲ!: ಏನಿದು ಕಾರ್ಡ್ ಲೆಸ್ ಕ್ಯಾಶ್?

ಯೋಗಿ ಆದಿತ್ಯನಾಥ್ ಟ್ವಿಟ್ಟರ್ ಪ್ರೊಫೈಲ್ ನಲ್ಲಿ ಕಾರ್ಟೂನ್! | ರಾತ್ರೋ ರಾತ್ರಿ ನಡೆದದ್ದೇನು?

ಅಸಾರಾಂ ಬಾಪು ಬೆಂಬಲಿಗರ ಆಶ್ರಮದ ಬಳಿ ಬಾಲಕಿಯ ಮೃತದೇಹ ಪತ್ತೆ!

ರೈಲು ಹಳಿಯ ಬಳಿ ನಿಂತು ಸೆಲ್ಫಿ: ಮೂವರು ಯುವಕರ ದಾರುಣ ಸಾವು

 

ಇತ್ತೀಚಿನ ಸುದ್ದಿ