ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ತಂದೆ ಹೃದಯಾಘಾತದಿಂದ ನಿಧನ! - Mahanayaka
9:53 AM Saturday 14 - December 2024

ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ತಂದೆ ಹೃದಯಾಘಾತದಿಂದ ನಿಧನ!

ashwini puneeth
20/02/2022

ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ನಂತರ ಆಘಾತಕ್ಕೊಳಗಾಗಿದ್ದ, ಅಶ್ವಿನಿ ಅವರಿಗೆ ಮತ್ತೊಂದು ನೋವಿನ ಸನ್ನಿವೇಶ ಒದಗಿ ಬಂದಿದ್ದು, ಅವರ ತಂದೆ ರೇವನಾಥ್ ಅವರು ಕೂಡ ಹೃದಯಾಘಾತದಿಂದ ನಿಧನರಾಗಿದ್ದಾರೆ.

78 ವರ್ಷ ವಯಸ್ಸಿನ ರೇವನಾಥ್ ಅವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಅವರು ಮಗಳ ಸದಾಶಿವನಗರ ನಿವಾಸದಲ್ಲೇ ವಾಸವಿದ್ದರು.

ಆರೋಗ್ಯವಾಗಿಯೇ ಇದ್ದ ರೇವನಾಥ್ ಅವರಿಗೆ ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ

ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಸಂವಿಧಾನ ಪರ ಸಂಘಟನೆಗಳಿಂದ ಹೊಸ ಮಾಧ್ಯಮ ತರಲು ಗಂಭೀರ ಚಿಂತನೆ!

ಇತ್ತೀಚಿನ ಸುದ್ದಿ