ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ
ಆಂಧ್ರಪ್ರದೇಶ: ಆಸ್ತಿ ವಿಚಾರಕ್ಕಾಗಿ ಪುತ್ರನೋರ್ವ ಹೆತ್ತ ತಾಯಿಯನ್ನೇ ಕ್ರೂರವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ,
ಶೆಹು ಎಂಬಾತ ಆಸ್ತಿ ವಿಚಾರವಾಗಿ ಹೆತ್ತ ತಾಯಿಯನ್ನು ಥಳಿಸಿದ್ದಾನೆ. ಈ ಹಲ್ಲೆಗೆ ಪತ್ನಿಯೂ ಸಾಥ್ ನೀಡಿದ್ದಾಳೆ ಎನ್ನಲಾಗಿದೆ. ಇದನ್ನು ಕಂಡ ನೆರೆಹೊರೆಯವರು ಮೊಬೈಲ್ ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದು, ಈ ದೃಶ್ಯಗಳ ಆಧಾರದಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಸ್ಥಳಕ್ಕ ಧಾವಿಸಿ, ವೃದ್ಧೆಯನ್ನು ರಕ್ಷಿಸಿ, ಆಕೆಯ ಪುತ್ರನನ್ನು ಬಂಧಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್
ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ
ಬಿಹಾರದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು
ವಿದ್ಯಾರ್ಥಿನಿ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ
ತಿಲಕ, ಬಿಂದಿ, ನಾಮ ಧರಿಸಿ ಬರುವ ವಿದ್ಯಾರ್ಥಿಗಳನ್ನು ತಡೆದರೆ ಕಠಿಣ ಕ್ರಮ | ಸಚಿವ ನಾಗೇಶ್ ಎಚ್ಚರಿಕೆ