ಆಟವಾಡುತ್ತಿದ್ದ ಬಾಲಕನಿಗೆ ಟಿಪ್ಪರ್ ಡಿಕ್ಕಿ: ಬಾಲಕನ ದಾರುಣ ಸಾವು
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರಿನ ಬಜಾಲ್ ನಲ್ಲಿ ನಡೆದಿದೆ.
ಇಲ್ಲಿನ ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಆರು ವರ್ಷದ ಮಗ ಮೊಹಮ್ಮದ್ ಜೀಶನ್ ಮೃತ ಬಾಲಕ ಎಂದು ಗುರುತಿಸಲಾಗಿದೆ.
ಬಾಲಕ ಸೈಕಲ್ ನಲ್ಲಿ ತನ್ನ ಮನೆಯ ಬಳಿಯಲ್ಲಿರುವ ರಸ್ತೆ ಬಳಿ ಆಟವಾಡುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ವೇಗವಾಗಿ ಬಂದ ಟಿಪ್ಪರ್ ಬಾಲಕನ ಮೇಲೆಯೇ ಹರಿದಿದೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಾಧ್ಯಾಪಕಿಯ ಬಗ್ಗೆ ಮಾನಹಾನಿಕರ ಪೋಸ್ಟರ್ ಅಂಟಿಸಿ ಕಿರುಕುಳ: ಇಬ್ಬರು ಪ್ರಾಧ್ಯಾಪಕರ ಬಂಧನ
ನೈತಿಕ ಶಿಕ್ಷಣ ಜಾರಿ: ಶಾಲಾ ಪಠ್ಯ ಕ್ರಮದಲ್ಲಿ ಕುರಾನ್ ಸೇರ್ಪಡೆ: ಬಿ.ಸಿ.ನಾಗೇಶ್
ಸರ್ಕಾರದ ಮೇಲೆ ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದು | ನಿರಂಜನಾನಂದಪುರಿ ಸ್ವಾಮೀಜಿ
ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ: ಅಷ್ಟಕ್ಕೂ ನಡೆದದ್ದೇನು?
ಯಡಿಯೂರಪ್ಪರಿಂದ ಬೆಳೆದ ಯತ್ನಾಳ್, ಅವರ ವಿರುದ್ಧವೇ ಕತ್ತಿಮಸೆಯುತ್ತಿದ್ದಾರೆ: ದಿಂಗಾಲೇಶ್ವರ ಶ್ರೀ ತಿರುಗೇಟು