ಆಟವಾಡುತ್ತಿದ್ದ ಮಗುವಿನ ಮೇಲೆ ಹತ್ತಿದ ಕಾರು: ಮಗುವಿನ ದಾರುಣ ಸಾವು - Mahanayaka
4:26 PM Thursday 11 - September 2025

ಆಟವಾಡುತ್ತಿದ್ದ ಮಗುವಿನ ಮೇಲೆ ಹತ್ತಿದ ಕಾರು: ಮಗುವಿನ ದಾರುಣ ಸಾವು

car
29/09/2021

ಚಿಕ್ಕಬಳ್ಳಾಪುರ: ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರೊಂದು ಹತ್ತಿದ್ದು, ಪರಿಣಾಮವಾಗಿ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆ ಬಳಿಯಲ್ಲಿ ನಡೆದಿದೆ.


Provided by

ಇಲ್ಲಿನ  ವೆಂಕಟೇಶ್ವರಲು ಮತ್ತು ಮೋನಿಶಾ ದಂಪತಿಯ 4 ವರ್ಷ ವಯಸ್ಸಿನ ಮಗು ಗ್ರೀತಿಕ್ ಮೃತಪಟ್ಟ ಮಗುವಾಗಿದ್ದು, ಮನೆಯ ಮುಂದೆ ಮಗು ಆಟವಾಡುತ್ತಿದ್ದು, ಈ ವೇಳೆ ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಮಗು ಕಾರಿನಡಿಗೆ ಸಿಲುಕಿದೆ.

ಮಗು ಕಾರಿನಡಿಗೆ ಬಿದ್ದಿರುವುದು ತಿಳಿಯುತ್ತಿದ್ದಂತೆಯೇ ಕಾರು ಚಾಲಕ ಕಾರು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಚಿಂತಾಮಣಿ ಠಾಣಾ ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ನಿಮಗಿದು  ಗೊತ್ತೇ? ಬೆಳ್ಳುಳ್ಳಿಯ ಬಳಕೆಯಿಂದ ನಮ್ಮ ದೇಹಕ್ಕೆ ಏನೇನು ಪ್ರಯೋಜನಗಳಿವೆ ?

ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬಂದರೆ, ಮಹಿಳೆಯರ ಸಾಲ ಮನ್ನಾ | ಅನಿತಾ ಕುಮಾರಸ್ವಾಮಿ

ಬಿಜೆಪಿಯ ಜನದರ್ಶನ ಯಾತ್ರೆಯಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಾ ವೇದಿಕೆಯಿಂದ ಕೆಳಗೆ ಬಿದ್ದ ಬಿಜೆಪಿ ನಾಯಕ | ವಿಡಿಯೋ ವೈರಲ್

ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ  ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ಇತ್ತೀಚಿನ ಸುದ್ದಿ