ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ - Mahanayaka
10:35 PM Wednesday 12 - March 2025

ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

hang
01/03/2022

ಪುಣೆ: ಎರಡೂವರೆ ವರ್ಷ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಅಪರಾಧಿಗೆ ಪುಣೆಯ ವಿಶೇಷ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

38 ವರ್ಷ ವಯಸ್ಸಿನ ಸಂಜಯ್ ಬಾಬನ್ ಕಾಟ್ಕರ್  ಎಂಬಾತ ಕಳೆದ ವರ್ಷ ಎರಡೂವರೆ ವರ್ಷ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಗೈದ ಆರೋಪದಲ್ಲಿ ಬಂಧಿತನಾಗಿದ್ದ.  ಈ ಪ್ರಕರಣದ ವಿಚಾರಣೆ ನಡೆಸಿದ್ದ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಂಜಯ್‌ ದೇಶ್‌ ಮುಖ್‌ ಅಪರಾಧಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದ್ದಾರೆ.

2021ರ ಫೆಬ್ರುವರಿ 15 ರಂದು ಈ ಘಟನೆ ನಡೆದಿತ್ತು. ವಯಸ್ಸಿನ ಸಂಜಯ್ ಬಾಬನ್ ಕಾಟ್ಕರ್ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದ. ಬಾಲಕಿಯ ದೇಹದ ಮೇಲೆ 11 ಗಾಯದ ಗುರುತುಗಳಿದ್ದವು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ವಿಲಾಸ್ ಪತ್ತಾರೆ ಕೋರ್ಟ್ ಗೆ ತಿಳಿಸಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎರಡೂವರೆ ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆ

ಸಿಗರೇಟ್‍ ನಿಂದ ಸುಟ್ಟು ಗರ್ಭಿಣಿಗೆ ಕಿರುಕುಳ: ಪತಿ ಬಂಧನ

ಸಿಬಿಐ ಅಧಿಕಾರಿಗಳು ಎಂದು ಹೇಳಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ದರೋಡೆ

ಉಕ್ರೇನ್ ಮೇಲೆ ರಷ್ಯಾ ವೈಮಾನಿಕ ದಾಳಿ: ಕರ್ನಾಟಕ ಮೂಲದ ವಿದ್ಯಾರ್ಥಿಯ ಸಾವು

ಇತ್ತೀಚಿನ ಸುದ್ದಿ