ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ;  ಎಂಟು ಮಂದಿ ಸಾವು

ato
30/06/2022

ಆಟೋ ರಿಕ್ಷಾದ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಂಟು ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ.

ತಾಡಿಮರಿ ಬ್ಲಾಕ್‌ ನ ಪಲ್ಲಿಗ್ರಾಮ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ಆಟೋರಿಕ್ಷಾ ಮೇಲೆ ಬಿದ್ದು ಆಟೋ ಸುಟ್ಟು ಕರಕಲಾಗಿದೆ.  ವಾಹನವು ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣ ಚಾಲಕ ಹೊರಗೆ ಹಾರಿದ್ದಾನೆ.  ಪ್ರಯಾಣಿಕರು ಇಳಿಯುವ ಮುನ್ನವೇ ಬೆಂಕಿ ಹೊತ್ತಿಕೊಂಡಿತು ಎಂದು ತಡಿಮರಿ ಎಸ್‌ಐ ರಾಷ್ಟ್ರೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸ್ಯಾಂಡ್ ವಿಚ್ ನಲ್ಲಿ ಮೇಯನೇಸ್ ಜಾಸ್ತಿಯಾಯ್ತೆಂದು ಮಹಿಳೆಯ ಬರ್ಬರ ಹತ್ಯೆ!

ಕೊಲೆಗಡುಕ ಮುಸಲ್ಮಾನರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿ ಮಾಡಬೇಕು: ಮಾಜಿ ಸಚಿವ ಈಶ್ವರಪ್ಪ

ನಟಿ ಪವಿತ್ರ ಲೋಕೇಶ್ 3ನೇ ಮದುವೆಯ ವದಂತಿ: ಕಾನೂನು ಸಮರಕ್ಕೆ ಮುಂದಾದ ನಟಿ

ಗ್ರಾಹಕರ ವೇಷದಲ್ಲಿ ಬಂದು ಕತ್ತು ಕೊಯ್ದರು: ಬೆಚ್ಚಿಬೀಳಿಸಿದ ಟೈಲರ್ ಹತ್ಯೆಯ ವಿಡಿಯೋ

 

 

 

ಇತ್ತೀಚಿನ ಸುದ್ದಿ

Exit mobile version