ಮಟ್ಕಾ ಆಟವಾಡುತ್ತಿದ್ದವರ ಮೇಲೆ ದಾಳಿ: ನಾಲ್ವರ ಬಂಧನ

13/07/2023
ಮಂಗಳೂರು ನಗರದ ಬರ್ಕೆ ಕಂಬಳದ ಬಳಿ ಮಟ್ಕಾ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಬರ್ಕೆ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಪ್ರಶಾಂತ್ (49), ದಿನೇಶ್ ಕುಮಾರ್ (47), ಅನಿಲ್ (47) ಉದಯ್ (35) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಮಟ್ಕಾ ಚೀಟಿಗಳು, 12,480 ರೂ.ವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw