ದಾವಣಗೆರೆ: ಅಪ್ಪ ಬೈಕ್ ಕೊಡಿಸಲಿಲ್ಲ ಎಂದು ನೊಂದು ಮಗನೊಬ್ಬ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದು, ತನ್ನ ಜೀವನ ಕೊನೆಗಾಣಿಸಿದ್ದಾನೆ. ನ್ಯಾಮತಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ವಿಕಾಸ್ ಆರ್.(20) ಸಾವಿಗೆ ಶರಣಾದ ಯುವಕನಾಗಿದ್ದಾನೆ. ಕಳೆದ ಹಲವು ಸಮಯಗಳಿಂದಲೂ ಬೈಕ್ ಕೊಡಿಸಿ ಅಂತ ಪೋಷಕರಿಗೆ ಈತ ಒತ್ತಡ ಹಾಕಿದ್ದ. ಆದರೆ ಹಣದ ಕೊರತೆಯಿಂದ...
ಚಿಕ್ಕಮಗಳೂರು: ದಲಿತ ಸಮುದಾಯದ ಮಹಿಳೆಯೊಬ್ಬರ ಮೃತದೇಹ ಅಂತ್ಯಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದ ಕೆಲ ಮಂದಿ ಅಡ್ಡಿಯುಂಟುಪಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಸಿದ್ಧಪಡಿಸುತ್ತಿದ್ದಂತೆಯೇ ಒಕ್ಕಲಿಗ ಸಮುದಾಯದ ಮಹಿಳೆಯೊಬ್ಬರು ಮೃತದೇಹ ಉಳಲು ತೆಗೆದಿದ್ದ ಗುಂಡಿಯೊಳಗೆ ಇ...
ಬೆಂಗಳೂರು: ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅಂಬೇಡ್ಕರ್ ಅವರ ಪರಿನಿರ್ವಾಣ ದಿನವಾದ ಇಂದು ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂಬೇಡ್ಕರ್ ಅವರು 1956 ಡಿಸೆಂಬರ್ 6ರಂದು ನಮ್ಮ...
NSCL Recruitment 2024 -- ನ್ಯಾಷನಲ್ ಸೀಡ್ಸ್ ಕಾರ್ಪೋರೇಶನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಯಾವೆಲ್ಲಾ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ ಯಾವ...
ಪರಿವರ್ತನಾ ಕೋ ಅಪರೇಟಿವ್ ಸೊಸೈಟಿ(ಲಿ.),ಬಜಪೆ ಇದರ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ಬಳಿ, ಪಯೋನಿಯರ್ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡಿರುವ ಮಂಗಳೂರು ಶಾಖೆಗೆ ಪಿಗ್ಮಿ ಸಂಗ್ರಾಹಕರ ಹುದ್ದೆಗಳು ಖಾಲಿ ಇವೆ. ಮಂಗಳೂರು, ಉರ್ವಸ್ಟೋರ್ , ಕೂಳೂರು, ಸುರತ್ಕಲ್, ಕದ್ರಿ, ತೊಕ್ಕೊಟ್ಟು ಸುತ್ತಮುತ್ತ ಪಿಗ್ಮಿ ಸಂಗ್ರಹಿಸಲು ಪಿಗ್ಮಿ ಸಂಗ್ರಾಹಕರು ಬ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು...
ದಮ್ಮಪ್ರಿಯ ಬೆಂಗಳೂರು ಇಂದು ನಾವು ನಿಜವಾಗಿಯೂ ನೆನಪಿಡಬೇಕಾದ ಕರಾಳ ದಿನ ಎಂದರು ತಪ್ಪಾಗಲಾರದು. ಭಾರತ ದೇಶದಲ್ಲಿ ಬಹುಸಂಖ್ಯಾತರ ಪಾಲಿಗೆ ಬೆಳಕಾಗಿ ನಿಂತ ಭೀಮನನ್ನು ಕಳೆದುಕೊಂಡ ದಿನ. ಡಿಸೆಂಬರ್ 6 ನೇ ತಾರೀಖು ಎಂದರೆ ಈ ದೇಶದ ಕೋಮುವಾದಿಗಳಿಗೆ ಬಾಬರಿ ಮಸೀದಿಯನ್ನು ನೆಲಸಮ ಮಾಡಿದ ದಿನ ಎನ್ನುವುದಾದರೆ, ಈ ದೇಶದ ಬಹುಸಂಖ್ಯಾತರಿಗೆ ಬಾ...
ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭ...
ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ ಆರ್ ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ. ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1:50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ 2:20ಕ್ಕೆ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಲಿ...
ಹಾಸನ: ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಜನ ಕರೆತರಲು ಸಾರಿಗೆ ಬಸ್ ಬಳಕೆ ಮಾಡಿರುವ ಹಿನ್ನೆಲೆ ಬಸ್ ಗಳಿಲ್ಲದೇ ನೌಕರರು, ವಿದ್ಯಾರ್ಥಿಗಳು ಜನ ಸಾಮಾನ್ಯರು ಪರದಾಡಿರುವ ಘಟನೆ ನಡೆದಿದೆ. ಜನ ಕಲ್ಯಾಣ ಸಮಾವೇಶಕ್ಕೆ ಜನರನ್ನು ಕರೆತರಲು ಸಾರಿಗೆ ಬಸ್ ಬಳಸಿಕೊಳ್ಳಲಾಗಿತ್ತು. ಇದರಿಂದಾಗಿ ಇಂದು ಬೆಳಗ್ಗೆ ಪ್ರಯಾಣಿಕರು ಸರಿಯಾದ ಬಸ್ ಗಳು ಸಿಗ...