ಬೆಂಗಳೂರು: ಪುಷ್ಪ 2 ಸಿನಿಮಾ ನೋಡಲು ಬರುತ್ತಿದ್ದ ಭರದಲ್ಲಿ ಯುವಕನೊಬ್ಬ ಎಕ್ಸ್ ಪ್ರೆಸ್ ರೈಲುಗಳ ನಡುವೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಆಂಧ್ರದ ಶ್ರೀಕಾಕುಳಂ ಮೂಲದ ಪ್ರವೀಣ್(19) ಸಾವನ್ನಪ್ಪಿದ ಯುವಕನಾಗಿದ್ದಾನೆ. ಈತ ಐಟಿಐ ಮುಗಿಸಿ ಇಲ್ಲಿನ ಕೈಗಾರಿ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆಯಾಗಿದೆ ಎಂಬ ಚರ್ಚೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗರಂ ಆಗಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಹಾಗೂ ನಮ್ಮ ನಡುವೆ ಯಾವುದೇ ಒಪ್ಪಂದವಾಗಿಲ್ಲ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯ...
ಬೆಂಗಳೂರು: ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ತಿರುವು ಪಡೆದಿದೆ. ಈಕೆಯಿಂದ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿ ಸಾವಿಗೆ ಕಾರಣನಾದ ಸ್ನೇಹಿತನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಾಲೇಜಿನ ಬಿಕಾಂ ವಿದ್ಯಾರ್ಥಿ ದಿಗಂತ್ (19) ಬಂಧಿತ ಆರೋಪಿಯಾಗಿದ್ದಾನೆ. ಮೃತ ಯುವತಿಯ ಪಾಲಕರು ಕೊಟ್ಟ ದೂರಿನ ಮೇರೆಗ...
ಬೆಂಗಳೂರು: ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿ ವಿರೂಪಗೊಳಿಸಿದ್ದ ಕಿಡಿಗೇಡಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿಯಲ್ಲಿ ಕಳೆದ ಶನಿವಾರ ರಾತ್ರಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿಯ ಪುತ್ಥಳಿಯನ್ನು ಈತ ವಿರೂಪಗೊಳ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ 7 ರಂದು ಪುಸ್ತಕ ಪರಿಶೆ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 7ರ ಶನಿವಾರ ಬೆಳಿಗ್ಗೆ 9:30ಕ್ಕೆ ಪ್ರಾರಂಭವಾಗಲಿದ್ದು, ಕಾರ್ಯಕ್ರಮದಲ್ಲಿ ವಿವಿಧ ಸಂವಾದಗಳು ನಡೆಯಲಿದೆ. ಪುಸ್ತಕ ಪ್ರಕಟಣೆ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ಸಂವಶದ ನಡೆಯಲಿದ್ದು...
ಬೆಂಗಳೂರು: ನಮ್ಮ ಮುಖ್ಯಮಂತ್ರಿಗಳು ಹೇಳಿದ ನಂತರ ಅವರು ಹೇಳಿದ್ದೇ ಫೈನಲ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿಎಂ ಸ್ಥಾನದ ವಿಚಾರದಲ್ಲಿ ಯಾವುದೇ ಒಪ್ಪಂದವಾಗಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಪಕ್ಷಕ್ಕೆ ವಿಧೇಯನಾಗಿದ್ದೇನೆ. ಸಿಎಂ ಹೇಳಿದ ಮೇಲೆ ಯಾವ...
ಮಂಗಳೂರು: ಹಿಂದೂ ಹಿತರಕ್ಷಣಾ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ, ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಶ್ರೀ ...
ಬೆಂಗಳೂರು: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಇ.ಡಿ ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ. ಇ.ಡಿ ಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿ...
ಚಿಕ್ಕಮಗಳೂರು: 60 ಅಡಿ ಬಾವಿಗೆ ಬಿದ್ದರೂ ಅಜ್ಜಿಯೊಬ್ಬರು ಬದುಕುಳಿದ ಘಟನೆ ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ. ಕಮಲ (94) ವರ್ಷದ ವೃದ್ಧೆ ಕಾಲು ಜಾರಿ 60 ಅಡಿ ಆಳದ ಬಾವಿಗೆ ಬಿದ್ದಿದ್ದರು. ಈ ವೇಳೆ ಬಾವಿಯೊಳಗೆ ಇದ್ದ ಪೈಪ್ ಹಿಡಿದುಕೊಂಡು ನೀರಲ್ಲಿ ಮುಳುಗದೇ ಸುಮಾರು 1 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿ ಕೊನೆಗೂ ಗೆದ್ದಿ...