ಆಕ್ಸ ಲ್ ತುಂಡಾಗಿ ಹೆದ್ದಾರಿಯಲ್ಲೇ ಕಾರು ಪಲ್ಟಿ: ಮೂವರು ಗಂಭೀರ
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿಯಲ್ಲಿ ಕಾರೊಂದು ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಆಕ್ಸ ಲ್ ತುಂಡಾದ ಪರಿಣಾಮ ಕಾರು ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಮೂವರು ಸೆಸ್ಕ್ ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಇವರ ವಿವರ ತಿಳಿದು ಬಂದಿಲ್ಲ. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಳೆ ದ್ವೇಷದ ಹಿನ್ನೆಲೆ: ಚಿಕ್ಕಮ್ಮನ ಕೊಲೆ ಯತ್ನ | ಆರೋಪಿಗಳ ಬಂಧನ
ಅಪಾಯಕಾರಿ ಬೈಕ್ ವ್ಹೀಲಿಂಗ್ ನಲ್ಲಿ ತೊಡಗಿದ್ದ ಯುವಕನ ಬಂಧನ
ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರ ತಂದೆ ಹೃದಯಾಘಾತದಿಂದ ನಿಧನ!
ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ