ಬಿ.ಆರ್.ವಿಜಯಕುಮಾರ್ ಗೆ ಬಿಜೆಪಿ ಟಿಕೆಟ್ ಸಿಗಲಿ ಎಂದು ಅಭಿಮಾನಿಗಳಿಂದ ಪಾದಯಾತ್ರೆ
ಕೊಟ್ಟಿಗೆಹಾರ: ಮೂಡಿಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿ.ಆರ್.ವಿಜಯಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಗಲಿ ಎಂದು ಹಾಂದಿ ಗ್ರಾಮದ ಅಭಿಮಾನಿಗಳು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ.
ಬಿ.ಆರ್.ವಿಜಯಕುಮಾರ್ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಹೀಗಾಗಿ ಅವರ ಅಭಿಮಾನಿಗಳು, ಅವರಿಗೆ ಟಿಕೆಟ್ ಸಿಗಲಿ ಎಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ.
ತಂಡದಲ್ಲಿ ಹಾಂದಿಯ ಸುನೀಲ್, ನಾಗೇಂದ್ರ, ನಕೀತ್, ಅವಿನಾಶ್, ನವೀನ್, ಸುನಿಲ್, ಅವಿನಾಶ್ ಬಕ್ಕಿ ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw