ಬಡ ಜನತೆಗೆ ಸಿಹಿ ಸುದ್ದಿ ನೀಡಿದ ಪ್ರಧಾನಿ: ಉಚಿತ ಅಕ್ಕಿ ಯೋಜನೆ ಮುಂದುವರಿಕೆ - Mahanayaka
7:58 PM Friday 20 - September 2024

ಬಡ ಜನತೆಗೆ ಸಿಹಿ ಸುದ್ದಿ ನೀಡಿದ ಪ್ರಧಾನಿ: ಉಚಿತ ಅಕ್ಕಿ ಯೋಜನೆ ಮುಂದುವರಿಕೆ

modi
25/11/2021

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನು ಯೋಜನೆಯಡಿಯಲ್ಲಿ ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆ.ಜಿ. ಉಚಿತ ಆಹಾರ ಧಾನ್ಯವನ್ನು ನೀಡುವ ಯೋಜನೆಯನ್ನು 2022ರ ಮಾರ್ಚ್ ವರೆಗೂ ವಿಸ್ತರಿಸಲಾಗಿದೆ.

ಲಾಕ್ ಡೌನ್ ಸಂದರ್ಭದಲ್ಲಿ ಆರಂಭಿಸಲಾದ ಈ ಯೋಜನೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಇದೀಗ 2022ರ ಮಾರ್ಚ್ ವರೆಗೆ ಈ ಯೋಜನೆಯನ್ನು  ಮುಂದುವರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಕೋವಿಡ್ ಸಾಂಕ್ರಾಮಿಕವು ತೀವ್ರವಾಗಿದ್ದ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದ ಬಡ ಜನರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆ ಆರಂಭವಾಗಿತ್ತು. ಕೊವಿಡ್ ಸಂಕಷ್ಟದಿಂದ ಇನ್ನೂ ಕೂಡ ಜನರು ಚೇತರಿಸಿಕೊಂಡಿಲ್ಲ. ಹೀಗಾಗಿ ಈ ಯೋಜನೆಯನ್ನು ಮುಂದುವರಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿತ್ತು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುನೀತ್ ರಾಜ್ ಕುಮಾರ್ ಜೀವನಾಧರಿತ ಸಿನಿಮಾ: ನಾಯಕ ಯಾರು ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ಕ್ಷಮೆ ಕೇಳಿ ದೊಡ್ಡತನ ಮೆರೆದ ಆಮೀರ್ ಖಾನ್ | ಅಷ್ಟಕ್ಕೂ ನಡೆದದ್ದೇನು ಗೊತ್ತಾ?

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಬೆದರಿಕೆ: ಹಿಂದೂ ಜಾಗರಣ ವೇದಿಕೆಯ ಮುಖಂಡನ ವಿರುದ್ಧ ಪ್ರಕರಣ ದಾಖಲು

ರಸ್ತೆಗಳು ಕತ್ರೀನಾ ಕೈಫ್ ಳ ಕೆನ್ನೆಯಂತೆ ನುಣುಪಾಗಿರಬೇಕು ಎಂದ ಸಚಿವ!

ಪೈಪ್ ಕತ್ತರಿಸಿದಾಗ ನೀರಿನ ಬದಲು ಬಂದದ್ದು ಕಂತೆ ಕಂತೆ ಹಣ! | ಎಸಿಬಿ ಅಧಿಕಾರಿಗಳಿಗೇ ಶಾಕ್!

ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮನೆಗೆ ಎಸಿಬಿ ದಾಳಿ: ಕೋಟ್ಯಾಂತರ ಮೌಲ್ಯದ ನಗ—ನಗದು ಪತ್ತೆ

 

ಇತ್ತೀಚಿನ ಸುದ್ದಿ