ಬಜೆಟ್ನಲ್ಲಿ ‘ಬಡವರು’ ಪದ ಉಲ್ಲೇಖ: ದೇಶದಲ್ಲಿ ಬಡವರಿದ್ದಾರೆಂಬುದನ್ನ ನೆನಪಿಸಿದ ಸಚಿವರಿಗೆ ಧನ್ಯ; ಚಿದಂಬರಂ
ನವದಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಸುಮಾರು 90 ನಿಮಿಷಗಳ ಕಾಲ ಆಯವ್ಯಯ ಪ್ರತಿಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರದಿಂದ ಮಂಡನೆಯಾಗಿರುವ ಬಜೆಟ್ಗೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಮಾತನಾಡಿ, ಹಣಕಾಸು ಸಚಿವೆ ವಿರುದ್ಧ ನೇರ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರ ಮಂಡನೆ ಮಾಡಿರುವ ಬಜೆಟ್ ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಂಡವಾಳಶಾಹಿ ಪರವಾದ ಬಜೆಟ್ ಆಗಿದೆ ಎಂದರು.
ನಿರ್ಮಲಾ ಸೀತಾರಾಮನ್ ಅವರು ಬಜೆಟ್ನಲ್ಲಿ ಕೇವಲ ಎರಡು ಸಲ ‘ಬಡವರು'(poor) ಎಂಬ ಪದದ ಉಲ್ಲೇಖವಾಗಿದೆ. ಈ ಮೂಲಕ ದೇಶದಲ್ಲಿ ಬಡವರು ಇದ್ದಾರೆ ಎಂಬುದನ್ನ ನೆನಪಿಸಿಕೊಂಡಿರುವ ಅವರಿಗೆ ಧನ್ಯವಾದ ಹೇಳಬೇಕು ಎಂದು ವ್ಯಂಗ್ಯವಾಡಿದರು. ಬಡವರು ಈ ಬಜೆಟ್ ಅನ್ನು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉ.ಪ್ರ. ವಿಧಾನಸಭಾ ಚುನಾವಣೆ: ಬಿಎಸ್ ಪಿಯಿಂದ ರವಿಪ್ರಕಾಶ್ ಮೌರ್ಯ ಅಯೋಧ್ಯೆ, ಅಮೇಥಿಯಿಂದ ರಾಗಿಣಿ ತಿವಾರಿ ಸ್ಪರ್ಧೆ
ಮನೆ ಛಾವಣಿ ಕುಸಿದು ಮೂವರು ಮಕ್ಕಳ ಸಾವು
ಅಕ್ಕನಿಗೆ ಬೆಂಕಿ ಹಚ್ಚಿದ ತಂಗಿ: ಉರಿಯುತ್ತಿರುವ ಬೆಂಕಿಯ ಜೊತೆ ತಂಗಿಯನ್ನು ತಬ್ಬಿಕೊಂಡ ಅಕ್ಕ; ಇಬ್ಬರ ಸ್ಥಿತಿ ಗಂಭೀರ
ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ; ಪೊಲೀಸ್ ಸಬ್ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ