ಬೈಕ್‌ಗೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು - Mahanayaka
12:41 AM Wednesday 5 - February 2025

ಬೈಕ್‌ಗೆ ಟಿಪ್ಪರ್ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

accident
04/03/2022

ಕಾಪು: ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಇನ್ನಂಜೆ‌ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಮೃತ‌ ಬೈಕ್ ಸವಾರ ಎಂದು ತಿಳಿದು ಬಂದಿದೆ. ಇನ್ನಂಜೆ‌ – ಕಲ್ಲುಗುಡ್ಡೆ – ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾಪು ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಅಪಘಾತಕ್ಕೊಳಗಾದ ಬೈಕ್ ಮತ್ತು ಟಿಪ್ಪರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ಸ್ಫೋಟ: 11 ಮಂದಿ ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಯೋಧರ ಸಾವು, ಇಬ್ಬರಿಗೆ ಗಂಭೀರ ಗಾಯ

ಯೂರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್‌ ಸ್ಥಾವರದ ಮೇಲೆ ರಷ್ಯಾ ದಾಳಿ

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಇತ್ತೀಚಿನ ಸುದ್ದಿ