ಬೈಕ್ ​​​​​​ನಲ್ಲಿ ಗಾಂಜಾ ಮಾರಾಟ: ಆರೋಪಿಗಳ ಬಂಧನ - Mahanayaka
9:18 AM Tuesday 24 - December 2024

ಬೈಕ್ ​​​​​​ನಲ್ಲಿ ಗಾಂಜಾ ಮಾರಾಟ: ಆರೋಪಿಗಳ ಬಂಧನ

ganjja
05/02/2022

ಬೆಂಗಳೂರು: ಕದ್ದ ಬೈಕ್​​​​​​ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಭೈರೇಶ್ ಮತ್ತು ಯಾಸಿರ್ ಅರಾಫತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆಂಗೇರಿ, ಬಗಲುಗುಂಟೆ, ಹೆಚ್​ಎ‌ಎಲ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಳಿಕ ಕದ್ದ ಬೈಕ್​​​​​​ನಲ್ಲಿ ವಿದ್ಯಾರ್ಥಿಗಳು ಹಾಗೂ ಗಾಂಜಾ ವ್ಯಸನಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 8 ದ್ವಿಚಕ್ರ ವಾಹನ ಹಾಗೂ 1.2 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ಸಾವು

ವಿಶ್ವದ ಎತ್ತರದ ರಾಮಾನುಜಾಚಾರ್ಯರ ಪ್ರತಿಮೆ; ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ

ಡ್ರಿಂಕ್ಸ್‌ ಮಾಡಲು ಪತಿಯನ್ನು ಕರೆದುಕೊಂಡು ಹೋಗುತ್ತಿದ್ದ ಬಾವನ ಕೊಲೆ

ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆ ಕಾರಣ: ಅಮೃತಾ ಫಡ್ನವೀಸ್

ಜೈಲಿನಲ್ಲಿ ಅಗ್ನಿ ಅವಘಡ: 20 ಕೈದಿಗಳು ಆಸ್ಪತ್ರೆಗೆ ದಾಖಲು

 

ಇತ್ತೀಚಿನ ಸುದ್ದಿ