1ನೇ ತರಗತಿಯ ಬಾಲಕಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ! - Mahanayaka
5:37 AM Wednesday 5 - February 2025

1ನೇ ತರಗತಿಯ ಬಾಲಕಿಗೆ ತಂದೆಯಿಂದಲೇ ಲೈಂಗಿಕ ಕಿರುಕುಳ!

crime news
01/12/2021

ಮಂಗಳೂರು: ತನ್ನ ಮಗಳ ಮೇಲೆಯೇ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ರೌಡಿ ಶೀಟರ್ ಆಗಿದ್ದ ಎಂದು ವರದಿಯಾಗಿದೆ.

ಕದ್ರಿಯ ನಿವಾಸಿಯಾಗಿರುವ ವ್ಯಕ್ತಿಯು ಒಂದನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದ್ದು, ಸದ್ಯ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ತನ್ನ ತಾಯಿಗೆ ಕೂಡ ಹಲ್ಲೆ ನಡೆಸಿದ್ದ ಎಂದು ಹೇಳಲಾಗಿದೆ. ಝೊಮೆಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ರೌಡಿಶೀಟರ್ ಆಗಿದ್ದ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

‘ವಂದೇ ಇಂಡಿಯನ್ ಕಾನ್‌ಸ್ಟಿಟ್ಯೂಷನ್‌’: ಹಂಸಲೇಖ ಸಂಯೋಜನೆಯ ಸಂವಿಧಾನ ಗೀತೆ ವೈರಲ್

ಕ್ಲಾಸ್ ರೂಮ್ ಗೆ ನುಗ್ಗಿ ಗುಂಡಿನ ಮಳೆ ಸುರಿಸಿದ ಹೈಸ್ಕೂಲ್ ವಿದ್ಯಾರ್ಥಿ: 3 ಮಂದಿ ಸಾವು, 6 ಜನರಿಗೆ ಗಾಯ

ದನ ಸಾಗಾಟದ ವಾಹನ ಡಿಕ್ಕಿಯಾಗಿ ಯುವಕರಿಗೆ ಗಾಯ ಪ್ರಕರಣ: ಗಾಯಾಳುಗಳನ್ನು ಭೇಟಿಯಾದ ಸಚಿವ ಅರಗ ಜ್ಞಾನೇಂದ್ರ

500 ಕೊಟ್ರೆ 6 ಗಂಟೆ, 3 ಸಾವಿರ ಕೊಟ್ರೆ 1 ಗಂಟೆಯಲ್ಲಿ ಕೊವಿಡ್ ರಿಪೋರ್ಟ್ | ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರಿಸ್ಥಿತಿ ಏನು?  

ವೈದ್ಯನ ಟಿಕ್ ಟಾಕ್ ಹುಚ್ಚು | ತಾಳ್ಮೆ ಕಳೆದುಕೊಂಡ ರೋಗಿ; ಕೆಲಸ ಕಳೆದುಕೊಂಡ ವೈದ್ಯ

ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಸಿಲಿಂಡರ್ ಗಳ ಬೆಲೆ 103.50ಕ್ಕೆ ಏರಿಕೆ

ಇತ್ತೀಚಿನ ಸುದ್ದಿ