ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!
ಹುಬ್ಬಳ್ಳಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಕಲಘಟಗಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಹುಬ್ಬಳ್ಳಿಯ ಯುವಕನೋರ್ವ ತಾನು ಪ್ರೀತಿಸುತ್ತಿದ್ದ 17 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಜನವರಿ 10ರಂದು ಆರೋಪಿಯು ಬಾಲಕಿಯನ್ನು ಕಲಘಟಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತೆಯ ತಾಯಿ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ಆದೇಶ
ಉದ್ಘಾಟನೆಗೊಂಡು ಒಂದೇ ದಿನದಲ್ಲಿ ಬಾಗಿಲು ಮುಚ್ಚಿದ ಆಸ್ಪತ್ರೆ!
ಕೋತಿಯ ಅಂತ್ಯಸಂಸ್ಕಾರ ಮಾಡಿ, ತಿಥಿ ಊಟ ಬಡಿಸಿದ್ದಕ್ಕೆ ಜನರ ಮೇಲೆ ಕೇಸ್!
ಬಿಜೆಪಿ ತೊರೆದು 24 ಗಂಟೆಗಳಲ್ಲೇ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್!