ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ - Mahanayaka
6:29 AM Wednesday 5 - February 2025

ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ

arest
24/01/2022

ಬೆಂಗಳೂರು: ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವನನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ದೇವರಾಜ್ ಎಂಬಾತ ನಾದಿನಿಯನ್ನು ಅಪಹರಣ ಮಾಡಿರುವ ಆರೋಪಿ. ಜ. 22 ರಂದು ಯುವತಿಯನ್ನು ಅಪಹರಣ ಮಾಡಲಾಗಿತ್ತು. ಘಟನೆ ಸಂಬಂಧ ಆರೋಪಿ ಸೇರಿದಂತೆ ಮೂವರನ್ನು ಹಾಸನದ ಸಕಲೇಶಪುರದಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿ ಅಪಹರಿಸಲಾಗಿದ್ದ ಯುವತಿಯನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸೆಲ್ಫಿ ಹುಚ್ಚಿಗೆ ಪ್ರಾಣ ಕಳೆದುಕೊಂಡ ಬಾಲಕ

ಸೊಸೆಯಿಂದಲೇ ಅತ್ತೆಯ ಕೊಲೆ

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

 

ಇತ್ತೀಚಿನ ಸುದ್ದಿ