ಬಂಧನ ಭೀತಿ ಎದುರಿಸುತ್ತಿರುವ ಸಚಿವ ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಚಿವ ವಿ.ಸೋಮಣ್ಣ ಅವರು, ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದು, ಮಾ.30ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಸಚಿವ ಸೋಮಣ್ಣ ಜಾಮೀನು ಅರ್ಜಿ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ಅವರ ಮುಂದೆ ವಿಚಾರಣೆಗೆ ಬಂದಿದ್ದು, ಕೆಲ ಕಾಲ ವಾದ ಆಲಿಸಿದ ಬಳಿಕ ದೂರುದಾರರಾದ ರಾಮಕೃಷ್ಣಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮಾ.30ಕ್ಕೆ ಮುಂದೂಡಲಾಯಿತು.
ಆದಾಯಕ್ಕೆ ಮೀರಿದ ಆಸ್ತಿ ಗಳಿಕೆ ಮತ್ತು ಭಷ್ಟಾಚಾರ ಆರೋಪ ಸಂಬಂಧ ಜನಪ್ರತಿನಿಗಳ ಕೋರ್ಟ್‌ಗೆ ಖುದ್ದು ಹಾಜರಾಗಲು ಸಚಿವ ಸೋಮಣ್ಣ ಅವರಿಗೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಏ.16ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಕ್ಕನ ಬಾಯ್ಫ್ರೆಂಡ್ನಿಂದ ಬಾಲಕಿ ಮೇಲೆ ಅತ್ಯಾಚಾರ
ಟಿಪ್ಪು ಹೆಸರಿನಲ್ಲಿ ಪೂಜೆ ಮಾಡಿದರೆ ದೇವರ ಶಕ್ತಿ ಕಡಿಮೆಯಾಗುತ್ತದೆ: ಕಲ್ಲಡ್ಕ ಪ್ರಭಾಕರ್ ಭಟ್
ಮತ್ತೆ ಪೆಟ್ರೋಲ್ ಡಿಸೇಲ್ ಏರಿಕೆ: ಇಂದು ಏರಿಕೆಯಾಗಿದ್ದು ಎಷ್ಟು?
ಮುಸ್ಲಿಂ ವ್ಯಾಪಾರಿಗಳ ಮೇಲೆ ನಿಷೇಧ ಹೇರಲು ಬಿಡುವುದಿಲ್ಲ: ಬಿಜೆಪಿ ಶಾಸಕ ಅನಿಲ್ ಬೆನಕೆ