ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ - Mahanayaka
5:04 AM Saturday 10 - January 2026

ಸಾಮೂಹಿಕ ಅತ್ಯಾಚಾರ ಪ್ರಕರಣ: ಬಂಧಿತ ಐದು ಮಂದಿಯ ಪೈಕಿ ಓರ್ವ ಅಪ್ರಾಪ್ತ ವಯಸ್ಕ

arrested
28/08/2021

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಾಪರಾಧಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಜಿ ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಮೈಸೂರಿನಲ್ಲಿ  ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಆರೋಪಿಗಳ ಪತ್ತೆಗೆ ಪೊಲೀಸರು ಏಳು ಮಂದಿಯ ತಂಡ ರಚಿಸಲಾಗಿದ್ದು, ಆರೋಪಿಗಳೆಲ್ಲದರೂ ತಮಿಳುನಾಡಿನ ತಿರುಪುರ್ ನವರು. ಇವರೆಲ್ಲರೂ ಕೂಲಿ ಕಾರ್ಮಿಕರು ಎಂದು ತಿಳಿಸಿದರು.

ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳಿದ್ದು, ಈವರೆಗೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಬಾಲಾಪರಾಧಿಯಾಗಿದ್ದು, ಆತನಿಗೆ 17 ವರ್ಷ ವಯಸ್ಸು ಎಂದು ಪ್ರವೀಣ್ ಸೂದ್ ತಿಳಿಸಿದ್ದಾರೆ. ಇನ್ನೂ ಸಂತ್ರಸ್ತೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆಕೆಯ ಸ್ನೇಹಿತ ಕೆಲವು ಮಾಹಿತಿ ನೀಡಿದ್ದು, ಅದು ಕೂಡ  ಅಪೂರ್ಣವಾಗಿತ್ತು.  ತಂತ್ರಜ್ಞಾನವನ್ನು ಬಳಸಿ ಈ ಪ್ರಕರಣವನ್ನು ತನಿಖೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

ಮೈಸೂರು: ಸಾಮೂಹಿಕ ಅತ್ಯಾಚಾರದ ಆರೋಪಿಗಳು ಇನ್ನಷ್ಟು ಕೃತ್ಯಗಳಲ್ಲಿ ಭಾಗಿಯಾಗಿರುವ ಶಂಕೆ!

24 ಗಂಟೆಗಳಲ್ಲಿ 46,759 ಹೊಸ ಕೊರೊನಾ ಪ್ರಕರಣಗಳು | 599 ಸಾವು

ಬೆತ್ತಲೆ ವಿಡಿಯೋ ಕಾಲ್ ಮಾಡಿದ ಯುವತಿ, ಆಟೋ ಚಾಲಕನನ್ನೂ ಬೆತ್ತಲೆಗೊಳಿಸಿ ವಿಡಿಯೋ ವೈರಲ್ ಮಾಡಿಸಿದಳು!

ಮೈಸೂರಿನ ಬೆನ್ನಲ್ಲೇ ಮತ್ತೊಂದು ಸಾಮೂಹಿಕ ಅತ್ಯಾಚಾರ: 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಆ.30ರಂದು ಟೀಮ್ ಹಿಂದುತ್ವ ನೇತೃತ್ವದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಲಬ್ ಹೌಸ್ ನಲ್ಲಿ ಹಿಂದೂ ಸಮಾವೇಶ | ಪ್ರಭಾಕರ್ ಭಟ್ ದಿಕ್ಸೂಚಿ ಭಾಷಣ

126 ಪ್ರಯಾಣಿಕರನ್ನು ಹೊತ್ತು ಹಾರುತ್ತಿದ್ದ ವಿಮಾನದ ಪೈಲಟ್ ಗೆ ಹೃದಯಾಘಾತ: ಮುಂದೆ ನಡೆದದ್ದೇನು?

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಪರಿಶಿಷ್ಟ ಜಾತಿಯ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ | ಆರೋಪಿ ಪಿಎಸ್ ಐ ಅರ್ಜುನ್ ಜಾಮೀನು ಅರ್ಜಿ ವಜಾ

ಇತ್ತೀಚಿನ ಸುದ್ದಿ