ಭಾರತೀಯ ವಧುವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಿಟನ್ ಅಧಿಕಾರಿ - Mahanayaka
10:33 AM Thursday 12 - December 2024

ಭಾರತೀಯ ವಧುವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಿಟನ್ ಅಧಿಕಾರಿ

britan
19/02/2022

ನವದೆಹಲಿ: ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯೊಬ್ಬರು ಭಾರತೀಯ ಮೂಲದ ಯವಕನನ್ನು ಪ್ರೀತಿಸಿ, ಭಾರತೀಯ ಸಂಸ್ಕೃತಿ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ತಮ್ಮ ವಿವಾಹ ಸಮಾರಂಭದ ಸುಂದರವಾದ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯಾಗಿ ಭಾರತಕ್ಕೆ ಬಂದಿದ್ದರು. ಇವರು ದಕ್ಷಿಣ ಏಷ್ಯಾದ ಪ್ರದೇಶದ ವಾಣಿಜ್ಯ ಉಪ ಆಯುಕ್ತರಾಗಿ ಕೆಲಸ ಮಾಡುತ್ತಿರುವ ರಿಯಾನ್ ಹ್ಯಾರಿಸ್ ಭಾರತೀಯ ವಧುವಿನಂತೆ ಕಾಣುತ್ತಿದ್ದಾರೆ. ಆಕೆಯ ಪತಿ ಕ್ರೀಂ ಬಣ್ಣದ ಶೇರ್ವಾನಿ ಸೆಟ್ ಹಾಗೂ ಕೆಂಪು ಟರ್ಬನ್‌ನಲ್ಲಿ ಮಿಂಚುತ್ತಿರು ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ನಾಲ್ಕು ವರ್ಷಗಳ ಹಿಂದೆ ಭಾರತಕ್ಕೆ ತಾವೊಬ್ಬರೇ ಬಂದ ವೇಳೆ ತಮ್ಮ ಜೀವನ ಸಂಗಾತಿ ಇಲ್ಲಿಯವರೇ ಸಿಗಲಿದ್ದಾರೆ ಎಂದು ಕನಸಿನಲ್ಲೂ ಊಹಿಸಿರಲಿಲ್ಲ ಎಂದು ಹೇಳುವ ರಿಯಾನಾನ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಇಲ್ಲಿ ನಾನು ಕಳೆಯುವ ಕ್ಷಣಗಳ ಬಗ್ಗೆ ಬಹಳ ಆಸೆಗಳು ಹಾಗೂ ಕನಸುಗಳನ್ನು ಕಂಡಿದ್ದೆ. ಆದರೆ ನನ್ನ ಜೀವನ ಸಂಗಾತಿಯನ್ನು ಇಲ್ಲಿಯೇ ಭೇಟಿ ಮಾಡಿ ಮದುವೆಯಾಗುತ್ತೇನೆ ಎಂದು ಎಂದೂ ಅಂದುಕೊಂಡಿರಲಿಲ್ಲ. ಭಾರತ ನನಗೆ ಎಲ್ಲವನ್ನು ಕೊಟ್ಟಿದೆ, ಆದರೆ ಇದೀಗಾ ನನ್ನ ಶಾಶ್ವತ ಮನೆಯಾಗಿದೆ,” ಎಂದು ತಮ್ಮ ಸಂತಸವನ್ನು ಟ್ವೀಟ್‌ ಮೂಲಕ ಅವರು ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಫ್ಲ್ಯಾಟ್‌ ನೊಳಗೆ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ದೂರು ದಾಖಲು

ದೇವಸ್ಥಾನದಲ್ಲಿ ಎಸ್‌ ಸಿ ಮಹಿಳೆಗೆ ಪ್ರಾರ್ಥನೆ ಮಾಡಲು ಅವಕಾಶ ನೀಡದ 20 ಅರ್ಚಕರು: ಪ್ರಕರಣ ದಾಖಲು

ಕೆಳಜಾತಿಯ ಯುವಕನೊಂದಿಗೆ ಪುತ್ರಿ ಮದುವೆ: ರುಬ್ಬುವ ಕಲ್ಲು ಎತ್ತಿ ಹಾಕಿ ಹೆಂಡತಿ ಮಕ್ಕಳ ಹತ್ಯೆಗೈದು ತಾನೂ ಆತ್ಮಹತ್ಯೆಗೈದ ತಂದೆ

ಆಸ್ತಿ ವಿಚಾರ: ಹೆತ್ತ ತಾಯಿಗೆ ಕ್ರೂರವಾಗಿ ಥಳಿಸಿದ ಮಗ

ಬಹು ನಿರೀಕ್ಷಿತ ‘ಜೇಮ್ಸ್’ ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್

 

ಇತ್ತೀಚಿನ ಸುದ್ದಿ