ನೇಜಾರು: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
12/11/2023
ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ.
ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ 23, ಅಯ್ನಾಝ್ 21, ಅಸೀಮ್ 14 ಎಂದು ಗುರುತುಸಲಾಗಿದೆ.
ಈಗಾಗಲೇ ಪೊಲೀಸರು ಸ್ಥಳಕ್ಕಾಗಮಿಸಿ ಡಿವೈಎಸ್ಪಿ ದಿನಕರ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.