ಬಸವೇಶ್ವರ ದೇವಸ್ಥಾನದಲ್ಲೊಂದು ವಿಶೇಷ ವಿವಾಹ
ನೀಲಗುಂದ: ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಮದುವೆಯೊಂದು ನಡೆದಿದ್ದು, 38 ಇಂಚು ಉದ್ದದ ಯುವಕನನ್ನು 1.3 ಅಡಿ ಎತ್ತರದ ಯುವತಿ ವರಿಸಿದ್ದಾರೆ.
ಮದುಮಗ ಬಸವರಾಜ್ ಅವರಿಗೆ 30 ವರ್ಷವಾಗಿದ್ದು, ಆದರೆ ಕುಬ್ಜನಾಗಿದ್ದ ಕಾರಣ ಸುಮಾರು 5 ವರ್ಷಗಳಿಂದ ಅವರಿಗೆ ವಿವಾಹ ಸಂಬಂಧ ಕೂಡಿ ಬಂದಿರಲಿಲ್ಲ. ಆದರೆ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗಣಿ ಗ್ರಾಮದ 22 ವರ್ಷ ವಯಸ್ಸಿನ ಯುವತಿ ರುಕ್ಮಿಣಿ ಅವರು ಬಸವರಾಜರನ್ನು ವಿವಾಹವಾಗಲು ಒಪ್ಪಿಗೆ ಸೂಚಿಸಿದ್ದಾರೆ.
ಎರಡೂ ಕುಟುಂಬಗಳು ಕೂಡ ವಿವಾಹಕ್ಕೆ ಒಪ್ಪಿದ ಬಳಿಕ ಗ್ರಾಮದ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಈ ವಿಶೇಷ ವಿವಾಹ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರತಿ ಹತ್ಯೆಗೆ ಸಿದ್ದರಾಮಯ್ಯಗೆ ಬೈಯ್ಯುತ್ತಿದ್ದೆವು, ಈಗ ನಾಚಿಕೆಯಾಗುತ್ತಿದೆ | ಪ್ರತಾಪ್ ಸಿಂಹ ಹೇಳಿದ್ದೇನು?
ಸಂಬಂಧಿಕರ ಮುಂದೆಯೇ ಸಿಪಿಎಂ ಕಾರ್ಯಕರ್ತನ ಭೀಕರ ಕೊಲೆ
ಊಟ ಬಡಿಸುವುದು ತಡವಾಗಿದೆ ಎಂದು ಮದುವೆ ನಿರಾಕರಿಸಿ ವರ ಮಂಟಪದಿಂದ ಎಸ್ಕೇಪ್