ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು! - Mahanayaka
11:27 PM Wednesday 10 - September 2025

ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು!

belagavi
03/10/2021

ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ  ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.


Provided by

70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ಒಣಗಿ ಹಾಕಲುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಕೈಗೆ ತಾಗಿದೆ ಎಂದು ಹೇಳಲಾಗಿದೆ.

ಅಜ್ಜಿಗೆ ವಿದ್ಯುತ್ ತಂತಿ ತಗಲಿರುವುದನ್ನು ಕಂಡು ಅವರ ರಕ್ಷಣೆ ಮಾಡಲೆಂದು ಸಿದ್ಧಾರ್ಥ್ ದೌಡಾಯಿಸಿದ್ದು, ಈ ವೇಳೆ ವಿದ್ಯುತ್ ಪ್ರವಹಿಸಿ ಇಬ್ಬರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್

ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್‌.ಈಶ್ವರಪ್ಪ ಆರೋಪ

ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್

ಕ್ರೂಸರ್ ಹಡಗಿನಲ್ಲಿ ರೇವ್ ಪಾರ್ಟಿ: ಎನ್ ಸಿಬಿಯಿಂದ ಶಾರೂಖ್ ಪುತ್ರನ ವಿಚಾರಣೆ

ಅರ್ಚಕನ ಮಾದಕ ಜಾಲ ಬಯಲು: ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕ ಅರೆಸ್ಟ್

ಇತ್ತೀಚಿನ ಸುದ್ದಿ