ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ - Mahanayaka

ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ

udupi news
16/08/2022

ಹೆಬ್ರಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕು ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ಎಂಬಲ್ಲಿ ಆ.15ರಂದು ಮಧ್ಯಾಹ್ನ 2:45ಕ್ಕೆ ನಡೆದಿದೆ‌.

ಬೆಳ್ವೆ ಗ್ರಾಮದ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಅವರ ಮಗಳು 27ವರ್ಷದ ಸೌಮ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ನಿನ್ನೆ ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ