“ಬಾಯಿ ತೊಳೆದುಕೊಳ್ಳಿ” ಎಂದು ನಳಿನ್ ಕುಮಾರ್ ಗೆ ಫಿನಾಯಿಲ್ ಪಾರ್ಸೆಲ್! - Mahanayaka

“ಬಾಯಿ ತೊಳೆದುಕೊಳ್ಳಿ” ಎಂದು ನಳಿನ್ ಕುಮಾರ್ ಗೆ ಫಿನಾಯಿಲ್ ಪಾರ್ಸೆಲ್!

naleen kumar kateel
22/10/2021

ಕೊಪ್ಪಳ: ಕಾಂಗ್ರೆಸ್​  ನಾಯಕ ರಾಹುಲ್​ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್​ ಪೆಡ್ಲರ್​ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕೊಪ್ಪಳದ ಕಾಂಗ್ರೆಸ್​ ಮಹಿಳಾ ಘಟಕ ವಿನೂತನ ಪ್ರತಿಭಟನೆ ನಡೆಸಿದೆ.

ಕಾಂಗ್ರೆಸ್​ ಮಹಿಳಾ ಘಟಕದ ಸದಸ್ಯೆಯರು ನಳಿನ್ ಕುಮಾರ್ ಕಟೀಲ್ ಅವರಿಗೆ  ಫಿನಾಯಿಲ್ ಕಳುಹಿಸಿ ಕೊಟ್ಟು ನಳಿನ್​ ಕುಮಾರ್​ ಕಟೀಲ್ ​ ಅವರೇ ನಿಮ್ಮ  ಬಾಯಿ ತೊಳೆದುಕೊಳ್ಳಿ ಎಂದು ಕೊಪ್ಪಳ ಅಂಚೆ ಕಚೇರಿ ಮೂಲಕ ಫಿನಾಯಿಲ್ ಬಾಟಲಿಯನ್ನು ನಳಿನ್ ಕುಮಾರ್ ಕಟೀಲ್ ಅವರಿಗೆ ಕಳುಹಿಸಿ ಕೊಡಲಾಗಿದೆ.

ನಿಮ್ಮ ಹೊಲಸು ಬಾಯಿಯನ್ನು ಫಿನಾಯಿಲ್ ಹಾಕಿ ತೊಳೆದುಕೊಳ್ಳಿ ಎಂದು ಮಹಿಳಾ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೂಲಕ ರಾಹುಲ್ ಗಾಂಧಿ ವಿರುದ್ಧ ನಳಿನ್ ಕುಮಾರ್ ಕಟೀಲ್ ನೀಡಿದ ಹೇಳಿಕೆ ತಿರುಗೇಟು ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ದಲಿತ ಬಾಲಕಿಯ ಅತ್ಯಾಚಾರ: ಆರೆಸ್ಸೆಸ್ ಮುಖಂಡನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ

ಯಾವ ಸಾಧನೆಗೆ ಸಂಭ್ರಮ? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ? | ಕೇಂದ್ರ ಸರ್ಕಾರದ ಕಿವಿ ಹಿಂಡಿದ ಸಿದ್ದರಾಮಯ್ಯ

ಐವಾನ್ ಡಿಸೋಜಾ ಮನೆಯಿಂದಲೇ ಮತಾಂತರ ಆರಂಭವಾಗಿದೆ | ರಾಜಶೇಖರಾನಂದ ಸ್ವಾಮೀಜಿ ಹೇಳಿಕೆ

ಸಾರ್ವಜನಿಕ ಸ್ಥಳಗಳಲ್ಲಿ ತಲ್ವಾರ್ ಪ್ರದರ್ಶಿಸಿದ ಸಂಘ ಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಪಾಪ್ಯುಲರ್ ಫ್ರಂಟ್ ಆಗ್ರಹ

65 ಸಾವಿರ ರೂ.ಗಳ ಹಳೆಯ ನೋಟನ್ನು ಬದಲಿಸಿಕೊಡುವಂತೆ ಜಿಲ್ಲಾಧಿಕಾರಿ ಮೊರೆ ಹೋದ ದೃಷ್ಟಿಹೀನ ವಿಕಲಚೇತನ!

ನಿರ್ಲಜ್ಜ, ನೀಚ ರಾಜಕಾರಣಿಗಳ ಬದಲು ಹಿಂದೂ ಸಂಘಟನೆಗಳಿಗೆ ಬಲ ತುಂಬಿ: ಬಿಜೆಪಿ ವಿರುದ್ಧ ಮುತಾಲಿಕ್ ಪರೋಕ್ಷ  ಕಿಡಿ

ಇತ್ತೀಚಿನ ಸುದ್ದಿ