ಭೀಕರ ರಸ್ತೆ ಅಪಘಾತ: ಕಾರು ಚಾಲಕ ಸೇರಿ ಐದು ಮಂದಿ ಸ್ಥಳದಲ್ಲೇ ಸಾವು - Mahanayaka

ಭೀಕರ ರಸ್ತೆ ಅಪಘಾತ: ಕಾರು ಚಾಲಕ ಸೇರಿ ಐದು ಮಂದಿ ಸ್ಥಳದಲ್ಲೇ ಸಾವು

kallburge
12/03/2022

ಕಲಬುರಗಿ:ಕಲಬುರ್ಗಿಯ ಅಫಜಲಪೂರ ಹೊರ ವಲಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.


Provided by

ಮೃತರು ಅಫಜಲಪೂರ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡಿ ವಾಪಾಸ್‌ ಮಹಾರಾಷ್ಟ್ರ ಕಡೆ ತೆರಳುತ್ತಾಗ, ಕಲಬುರ್ಗಿಯ ಅಫಜಲಪೂರ ಹೊರ ವಲಯದ 6 ಕಿ.ಮಿ.ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, ಇಬ್ಬರು ಹುಡುಗಿಯರು ಎರಡು ವರ್ಷದ ಮಗುವಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಫಜಲಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಷ್ಯಾ ಸೇನೆಯಿಂದ ಉಕ್ರೇನ್‌ ಮೇಯರ್‌ ಕಿಡ್ನಾಪ್: ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ

ತಾಯಿ, ಮಗನನ್ನು ಒಂದಾಗಿಸಿದ ಆಧಾರ್ ಕಾರ್ಡ್

ಪಂಚರಾಜ್ಯ ಚುನಾವಣೆ: ಇವಿಎಂ ಹ್ಯಾಕ್ ಆಗಿರಬಹುದು; ಡಾ.ಜಿ.ಪರಮೇಶ್ವರ್

ಪತಿಯನ್ನೇ ಕೊಲೆಗೈದ ಮಹಿಳಾ ಮೋರ್ಚಾ ಅಧ್ಯಕ್ಷೆ

ಬಿಜೆಪಿಯ ಸರಪಂಚ್ ನನ್ನು ಗುಂಡಿಟ್ಟು ಹತ್ಯೆ ಮಾಡಿದ ಉಗ್ರರು!

 

ಇತ್ತೀಚಿನ ಸುದ್ದಿ