ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: ಬೆಳಗಾವಿ ಬಿಜೆಪಿ ತೆಕ್ಕೆಗೆ, ಧಾರವಾಡ, ಕಲಬುರ್ಗಿ ಅತಂತ್ರ
ಬೆಂಗಳೂರು: ಹುಬ್ಬಳ್ಳಿ, ಧಾರವಾಡ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯಸಾಧಿಸಿದರೆ, ಕಲಬುರ್ಗಿ, ಹುಬ್ಬಳ್ಳಿ, ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಹುಬ್ಬಳ್ಳಿ, ಧಾರವಾಡದಲ್ಲಿ ಒಟ್ಟು 82 ವಾರ್ಡ್ ಗಳ ಪೈಕಿ, ಬಿಜೆಪಿ 39, ಕಾಂಗ್ರೆಸ್ 33, ಜೆಡಿಎಸ್ 1 ಹಾಗೂ ಇತರರು 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿಯ 58 ವಾರ್ಡ್ ಗಳಲ್ಲಿ ಬಿಜೆಪಿ 36, ಕಾಂಗ್ರೆಸ್ 9, ಇತರರು 13 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕಲಬುರ್ಗಿಯ 55 ವಾರ್ಡ್ ಗಳಲ್ಲಿ ಬಿಜೆಪಿ 22, ಕಾಂಗ್ರೆಸ್ 25, ಜೆಡಿಎಸ್ 3, ಇತರರು 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಇನ್ನಷ್ಟು ಸುದ್ದಿಗಳು…
ಗಣೇಶನ ಹಬ್ಬದಂದು ಗಬ್ಬೆದ್ದು ನಾರಲಿದೆ ಬೆಂಗಳೂರು! | ಸ್ವಚ್ಛತಾ ಸೈನಿಕರು ಕೊಟ್ರು ನೋಡಿ ಶಾಕ್!
ಕಾನ್ಶಿ ಫೌಂಡೇಶನ್ ಬಗ್ಗೆ ವಿಜಯ ಮಹೇಶ್ ಅಪಾರವಾದ ಕನಸನ್ನು ಹೊಂದಿದ್ದರು | ಯೋಗೇಶ್ ಮಾಸ್ಟರ್
ಐದು ರೂಪಾಯಿ ನಾಣ್ಯ ನುಂಗಿ 4 ವರ್ಷದ ಬಾಲಕಿ ಸಾವು!
ಪೊಲೀಸರ ಎದುರೇ ಕ್ರೈಸ್ತ ಪಾದ್ರಿ ಸೇರಿದಂತೆ ಮೂವರಿಗೆ ಹಲ್ಲೆ ನಡೆಸಿದ ಬಲಪಂಥೀಯರು!
8 ತಿಂಗಳ ಗರ್ಭಿಣಿ ಪೊಲೀಸ್ ಅಧಿಕಾರಿಯನ್ನು ಗುಂಡಿಟ್ಟುಕೊಂದ ತಾಲಿಬಾನಿಗರು!
ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ, ಖ್ಯಾತ ಚಳುವಳಿಗಾರ್ತಿ ವಿಜಯ ಮಹೇಶ್ ನಿಧನ